ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....
ದಾವಣಗೆರೆ ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆ ವಿಶಾಲ್ ಮಾರ್ಟ್ ತನ್ನಲ್ಲಿನ ಸಿಬ್ಬಂದಿಯನ್ನು ಏಕಾಏಕಿ ತೆಗೆದಿದೆ. ಪರಿಣಾಮ ಮೂವರು ಮಹಿಳೆಯರು ಎಐಯುಟಿಯುಸಿ ನೇತೃತ್ವದಲ್ಲಿ ವಿಶಾಲ್ ಮಾರ್ಟ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜೀವನ ನಿರ್ವಹಣೆಗಾಗಿ ಕೆಲಸಕ್ಕೆ ಸೇರಿದ್ದೇವೆ. ಆದರೆ,...
ಹೊರಗುತ್ತಿಗೆ ಆಧಾರದ ಮೇಲೆ ವಸತಿ ನಿಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಜೂನ್ ತಿಂಗಳಿಂದ ಬಾಕಿ ಇರುವ ಮಾಸಿಕ ವೇತನ ಸೇರಿದಂತೆ ಹಲವು ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕೆಂದು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ...
ಜಗತ್ತಿನೆಲ್ಲೆಡೆ ಬಂಡವಾಳಶಾಹಿ ಪರ ಸರ್ಕಾರಗಳು ಜನಸಾಮಾನ್ಯರ, ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸಿ ಮಿಲಿಟರಿ ವೆಚ್ಚಗಳನ್ನು ಹೆಚ್ಚಿಸುತ್ತಿರುವುದು ಆಘಾತಕಾರಿಯಾಗಿದೆ. ವಿಶ್ವಶಾಂತಿಯು ಗಂಭೀರ ಅಪಾಯದಲ್ಲಿದೆ. ಮತ್ತೊಂದೆಡೆ ಜಾಗತಿಕವಾಗಿ ಎಲ್ಲಾ ದೇಶಗಳಲ್ಲೂ ಬೆಲೆ ಏರಿಕೆ, ಹಣದುಬ್ಬರ ತೀವ್ರವಾಗಿ ಹೆಚ್ಚಿತ್ತಿದೆ...