ಅತ್ಯಾಚಾರ ಆರೋಪ ಎದುರಿಸುತ್ತಿರುವ ಪೋಕ್ಸೋ ನ್ಯಾಯಾಧೀಶರ ತೆರವಿಗೆ ಅರ್ಜಿ; ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ನೋಟಿಸ್

ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಲಹಾಬಾದ್‌ನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ADJ) ಅಶೋಕ್ ಭರ್ತೇಂದು ಅವರನ್ನು ಪೋಕ್ಸೋ (POCSO) ವಿಶೇಷ ನ್ಯಾಯಾಧೀಶರ ಹುದ್ದೆಯಿಂದ ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್...

ʼಗೂಂಡಾ ಕಾಯ್ದೆಯ ದುರ್ಬಳಕೆ ಸಲ್ಲದುʼ; ಯುಪಿ ಸರ್ಕಾರದ ವಿರುದ್ದ ಅಲಹಾಬಾದ್‌ ಹೈಕೋರ್ಟ್‌ ಅಸಮಾಧಾನ

ಉತ್ತರ ಪ್ರದೇಶ ಸರ್ಕಾರವು 1970ರ ಉತ್ತರ ಪ್ರದೇಶ ಗೂಂಡಾಗಳ ನಿಯಂತ್ರಣ ಕಾಯ್ದೆಯನ್ನು (UP Control of Goondas Act) ದುರ್ಬಳಕೆ ಮಾಡದಂತೆ ನ್ಯಾಯಾಲಯಗಳು ಪದೇಪದೇ ಎಚ್ಚರಿಸುತ್ತಿದ್ದರೂ, ಅದನ್ನು ದಮನದ ಅಸ್ತ್ರವಾಗಿ ನಿರಂತರವಾಗಿ ಬಳಸುತ್ತಿದೆ...

ಆಸ್ತಿ ಪ್ರಕರಣ: ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ರಾಹುಲ್‌ ಗಾಂಧಿ

ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಅಥವಾ ಅಸಮರ್ಪಕವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ವಿವಿಧ ಆದೇಶಗಳನ್ನು ಪ್ರಶ್ನಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸುಪ್ರೀಂ...

ನಾಲ್ಕನೇ ಮಗುವಿಗೆ ಮಾತೃತ್ವ ರಜೆ ನೀಡಲು ಅಲಹಾಬಾದ್ ಹೈಕೋರ್ಟ್‌ ನಕಾರ

ನಾಲ್ಕನೇ ಮಗುವಿನ ಹೆರಿಗೆಗಾಗಿ ಆರು ತಿಂಗಳ ಮಾತೃತ್ವ ರಜೆ ನೀಡುವಂತೆ ಕೋರಿ ಉತ್ತರ ಪ್ರದೇಶದ ಮಹಿಳಾ ಸರ್ಕಾರಿ ನೌಕರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಮಂಜು ರಾಣಿ ಚೌಹಾಣ್‌ ಅವರು ಆಗಸ್ಟ್‌...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: alahabad highcourt