ಹೋಳಿ ಹಬ್ಬದ ಪ್ರಯುಕ್ತ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಆದೇಶಿಸಿದ್ದಾರೆ. ಡಿಸಿ ಸೂಚನೆಯಂತೆ ಇಂದು ಅಬಕಾರಿ ಅಧಿಕಾರಿಗಳು...
ವಿಜ್ಞಾನ ಪ್ರತಿಯೊಬ್ಬರ ಜೀವನದ ಅನಿವಾರ್ಯವಾಗಿದ್ದು, ನಿತ್ಯ ಬದುಕಿನಲ್ಲಿ ನಾವು ವಿಜ್ಞಾನವನ್ನು ಅವಲಂಭಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಪಿಡಿಎ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಸಲಹೆ ನೀಡಿದರು....
ಪಿಯು ದ್ವಿತೀಯ ವಾರ್ಷಿಕ ಪರೀಕ್ಷೆ ವೆಬ್‌ಕಾಸ್ಟಿಂಗ್ ಬಗ್ಗೆ ಅನಗತ್ಯ ಗೊಂದಲ, ಭಯ ಪಡದೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ ತಿಳಿಸಿದರು.
ಆಳಂದ ಪಟ್ಟಣದ...
ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ, ಪ್ರಗತಿ ಸಾಧಿಸಲು ಹಾಗೂ ರಸಪ್ರಶ್ನೆ ಸ್ಪರ್ಧೆ ಸಾಧನೆಗೆ ಮುಖ್ಯವಾಗಿ ಸತತ ಅಧ್ಯಯನ ಹಾಗೂ ಕಲಿಕೆಯಲ್ಲಿ ಶ್ರದ್ಧೆಯು ಅಗತ್ಯವಾಗಿದೆ ಎಂದು ವಿ ಕೆ ಸಲಗರ ಸರ್ಕಾರಿ ಪಿಯು ಕಾಲೇಜಿನ...
ಬಾಬಾಸಾಹೇಬ್ ಅಂಬೇಡ್ಕರ್ ಅವರ ದಾರಿಯಲ್ಲಿ ನಾವೆಲ್ಲರೂ ನಡೆಯೊಣ ಎಂದು ಉಪನ್ಯಾಸಕ ರಮೇಶ ಮಾಡಿಯಾಳಕರ ಸಂದೇಶ ನೀಡಿದರು.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಸಿದ್ಧಾರ್ಥ ದೀಕ್ಷಾಭೂಮಿಯ ಸಮುದಾಯ ಭವನದಲ್ಲಿ ತಾಲೂಕಿನ ಸಮಾನ ಮನಸ್ಕರ ಯುವಕರ ವೇದಿಕೆಯಿಂದ...