ಫುಟ್‌ಪಾತ್‌ನಲ್ಲಿ ಮಲಗಿದ್ದ ಐದು ಜನರ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಉತ್ಸವ್ ಶೇಖರ್ ಎಂಬಾತ ಚಲಾಯಿಸುತ್ತಿದ್ದ ಆಡಿ ಕಾರು ಹರಿದಿದ್ದು, ಐವರೂ ಸ್ಥಲದಲ್ಲೇ ಮೃತಪಟ್ಟಿರುವ ದುರ್ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ನೈಋತ್ಯ ಭಾಗದಲ್ಲಿರುವ...
ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಆರೋಪಿ ಶಿಕ್ಷಕನನ್ನು...
ಇತ್ತೀಚೆಗೆ, ಮಾಂಸಾಹಾರ ನಿಷೇಧಿಸುವ, ನಿರ್ಬಂಧಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆಡಳಿತಗಳ ಇಂತಹ ಧೋರಣೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಮಾಂಸಾಹಾರ ನಿಷೇಧದ ಹೇರಿಕೆಯ ಕ್ರಮಗಳು ಮುಂದುವರೆದಿವೆ. ಇದೀಗ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ...
ಮದ್ಯ ವ್ಯಸನಕ್ಕೆ ತುತ್ತಾಗಿದ್ದ ಯುವಕನೊಬ್ಬ ಮದ್ಯಪಾನ ಮಾಡಲು ತನ್ನ ತಾಯಿ ಹಣ ಕೊಡಲಿಲ್ಲವೆಂದು ಮನೆಯ ಬಳಿಯಿದ್ದ ವಿದ್ಯುತ್ ಕಂಬ ಹತ್ತಿ, ಹೈಟೆನ್ಷನ್ ವಿದ್ಯುತ್ ವೈರ್ ಮೇಲೆ ಮಲಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...