ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಗಳ ಬಗ್ಗೆ ಮಿತ್ರರಾಷ್ಟ್ರಗಳಿಗೆ ಭಾರತದ ನಿಲುವನ್ನು ತಿಳಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ 7 ನಿಯೋಗಗಳನ್ನು ಕಳಿಸಿದೆ. ನಿಯೋಗಗಳು ಮಿತ್ರರಾಷ್ಟ್ರಗಳ ರಾಜತಾಂತ್ರಿಕರನ್ನು...
ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧ ತನ್ನ ನಿಲುವು ಮತ್ತು ಭಾರತದ ಪ್ರಜಾಪ್ರಭುತ್ವ ತತ್ವಗಳನ್ನು ಮಿತ್ರ ರಾಷ್ಟ್ರಗಳಿಗೆ ಮನದಟ್ಟು ಮಾಡಿಕೊಡಲು ಕೇಂದ್ರ ಸರ್ಕಾರವು 7 ಸರ್ವಪಕ್ಷ ನಿಯೋಗಗಳನ್ನು ಕಳಿಸುತ್ತಿದೆ. ಈ ರಾಜತಾಂತ್ರಿಕ ನಿಯೋಗಗಳು ಮೋದಿ ಸರ್ಕಾರದ...
ಪಾಕಿಸ್ತಾನವು ತನ್ನನ್ನು ತಾನು ಸಂತ್ರಸ್ತ ರಾಷ್ಟ್ರವೆಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ತನ್ನದೇ ಆದ ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಭಯೋತ್ಪಾದನೆಯನ್ನು ಪಾಕಿಸ್ತಾನವೇ ಸಾಕುತ್ತಿದೆ. ಭಾರತದ ನಾಗರಿಕರ ಮೇಲೆ ದಾಳಿ ನಡೆಸಿ, ಕ್ರೌರ್ಯ ಮೆರೆಯುತ್ತಿದೆ ಎಂಬುದನ್ನು...
ಪಾಕಿಸ್ತಾನ ವಿರುದ್ದ ನಡೆದ ಆಪರೇಷನ್ ಸಿಂಧೂರ ಮತ್ತು ಭಯೋತ್ಪಾದನೆ ವಿರೋಧಿ ನಿಲುವಿನ ಹೆಸರಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 'ಟೂರ್ಸ್ ಆ್ಯಂಡ್ ಟ್ರಾವೆಲ್ಸ್’ ಕಂಪನಿ ತೆರೆಯಲು ಮುಂದಾಗಿದೆ ಎಂದು ಶಿವಸೇನಾ (ಯುಬಿಟಿ)...
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧದ ಹೋರಾಟ, ಕಾರ್ಯಾಚರಣೆಯ ವಿಚಾರದಲ್ಲಿ ಪ್ರಮುಖ ವಿಪಕ್ಷ ಕಾಂಗ್ರೆಸ್ ಆದಿಯಾಗಿ ದೇಶದ ಎಲ್ಲ ಪಕ್ಷಗಳು ಭಾರತ ಸರ್ಕಾರದ ಜೊತೆಗೆ ನಿಂತಿದ್ದವು. ಭಯೋತ್ಪಾದಕರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದವು. ಪಾಕಿಸ್ತಾನದ...