ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ...
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಮಹಿಳಾ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ್ ಏನ್.ಎಲ್ ಅವರು...
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆ ಕಟ್ಟಿಸಿಕೊಡುವುದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸ್ಲಮ್ ನಿವಾಸಿಗಳಿಂದ 25ಸಾವಿರ ರೂ. ಹಣ ಪಡೆದು ವಂಚನೆ ಮಾಡಿದ್ದಾರೆಂದು ಮಂಡಳಿ ವಿರುದ್ಧ ಆರೋಪ ಕೇಳಿಬಂದಿದೆ. ಚಿಕ್ಕೂಡಿಯ ಸ್ಲಮ್ ನಿವಾಸಿಗಳು...