ಟೆಲಿಫೋನ್‌ ಕದ್ದಾಲಿಕೆ ಪ್ರಕರಣ: ಸಿಎಟಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಟೆಲಿಫೋನ್‌ ಕದ್ದಾಲಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್ ಕುಮಾರ್‌ ವಿರುದ್ಧ ಇಲಾಖಾವಾರು ತನಿಖೆಯನ್ನು ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಅಲೋಕ್‌ ಕುಮಾರ್ ಅವರು...

ಹಾವೇರಿ | ಭೀಕರ ರಸ್ತೆ ಅಪಘಾತ; ಸಂಭವನೀಯ ಕಾರಣಗಳನ್ನು ತಿಳಿಸಿದ ಅಲೋಕ್ ಕುಮಾರ್

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...

ವಾಹನ ಸವಾರರೇ ಎಚ್ಚರ, ಎಲ್‌ಇಡಿ ದೀಪ ಅಳವಡಿಸಿದರೆ ಕಾನೂನು ಕ್ರಮ ಗ್ಯಾರಂಟಿ

ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿರುವ ಕ್ರಮದ ವಿರುದ್ಧ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಟ್ಟುನಿಟ್ಟನ ಕಾನೂನು ಕ್ರಮಕೈಗೊಳ್ಳಲು ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: Alok Kumar