ಒಂದು ಕಡೆ ಅದಾನಿ, ಮತ್ತೊಂದು ಕಡೆ ಅಂಬಾನಿ. ಇವರ ಜಾಗತಿಕ ವ್ಯವಹಾರ ಅರಿತಿರುವ ವ್ಯಾಪಾರಸ್ಥ ಟ್ರಂಪ್, ಸುಂಕದ ನೆಪದಲ್ಲಿ ಮೋದಿಯ ಕೈಗಳನ್ನು ತಿರುಚುತ್ತಿದ್ದಾರೆ. ಕುಬೇರರ ಮರ್ಜಿಗೊಳಗಾಗಿರುವ ಮೋದಿ, ಮೌನಕ್ಕೆ ಜಾರಿದ್ದಾರೆ. ಇದು ಮೋದಿಯ...
ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ನಿರ್ವಹಿಸುತ್ತಿರುವ ಗುಜರಾತ್‌ನ ವಂತಾರ ಪ್ರಾಣಿ ರಕ್ಷಣಾ ಕೇಂದ್ರಕ್ಕೆ (ಮೃಗಾಲಯ) ಕೊಲ್ಲಾಪುರದ ನಂದನಿ ಮಠದಲ್ಲಿರುವ ದೇವಾಲಯದ ಆನೆಯನ್ನು ಕೇಂದ್ರ ಸರ್ಕಾರ ಸ್ಥಳಾಂತರಿಸಿದೆ. ಈ ನಡೆಯನ್ನು ಮಹಾರಾಷ್ಟ್ರ ಮತ್ತು...
ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ಅವರ ಆಸ್ತಿಯನ್ನು ತನಿಖಾ ಸಂಸ್ಥೆಗಳು/ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ಇಡಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು?
ಅನಿಲ್...
ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ...
ಮೋದಿ ಸರ್ಕಾರ ಅಂಬಾನಿ-ಅದಾನಿಗಳಿಗೆ ಹೇಗೆಲ್ಲಾ ನೆರವು ನೀಡಿತು ಎಂಬುದನ್ನು ಬಹಿರಂಗ ಪಡಿಸುತ್ತದೆ. ಹೀಗಿರುವಾಗ, ಚುನಾವಣೆಯ ಸಮಯದಲ್ಲಿ ಅಂಬಾನಿ-ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ಹೆಚ್ಚಾಗಿ ಮಾತನಾಡದಿದ್ದರೆ, ಸರಿಯೇ? ಖಂಡಿತಾ ಮಾತನಾಡಲೇಬೇಕು.