ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಾ.ಸುಶೀಲಾ...
ದೇಶದಲ್ಲಿ ಇಂದಿಗೂ ಸಮಾಜದಲ್ಲಿ ಅಸಮಾನತೆ ಮುಂದುವರೆದಿದ್ದು, ದಲಿತರ ಮೇಲೆ ದೌರ್ಜನ್ಯ, ಜಾತಿ ತಾರತಮ್ಯ, ಅಸ್ಪೃಶ್ಯ ಆಚರಣೆಗಳು ಜೀವಂತವಾಗಿವೆ. ಇವುಗಳ ನಿರ್ವಹಣೆಗೆ ಸಂಂಘಟಿತರಾಗುವುದು ಅವಶ್ಯವಾಗಿದೆ ಎಂದು ಸಿಐಟಿಯು ರಾಯಚೂರು ಜಿಲ್ಲಾ ಕಾರ್ಯದರ್ಶಿ ಡಿ ಎಸ್...
ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ದಿಕ್ಕು ತಪ್ಪಿಸುತ್ತಿರುವ ಈ ಹೊತ್ತಿನಲ್ಲಿ ನಾವು ಗಟ್ಟಿಯಾಗಿ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಬಸವರಾಜ ಸೂಳಿಬಾವಿ ಹೇಳಿದರು.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸರ್ಕಾರಿ ಪದವಿ ಪೂರ್ವ...
ಧಾರ್ಮಿಕ ವ್ಯಕ್ತಿಯಾಗುವುದರ ಅರ್ಥ ನ್ಯಾಯಯುತವಾಗಿ ಬಾಳುವುದೇ ಹೊರತು, ತರತಮ ಎಣಿಸುವುದಲ್ಲ ಎಂಬುದು ಅಂಬೇಡ್ಕರ್ ವಿವೇಕವಾಗಿತ್ತು. ಆ ವಿವೇಕದ ದಾರಿಯನ್ನು ದಲಿತರು ಇನ್ನೂ ತುಳಿಯದಿರುವುದರಿಂದಲೇ ಈ ಆಧುನಿಕ 21ನೇ ಶತಮಾನದಲ್ಲೂ ದೇವಾಲಯಗಳ ಪ್ರವೇಶ ನಿರ್ಬಂಧಕ್ಕೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಚಡಕಲಗುಡ್ಡ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು...