ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಚಡಕಲುಗುಡ್ಡ ಎಂಬ ಗ್ರಾಮದಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಅಂಬೇಡ್ಕರ್ ಅವರ ಭಾವಚಿತ್ರವನ್ನ ಹರಿದು ಹಾಕಿ, ವಿಕೃತಿ ಮೆರೆದ ಘಟನೆ ನಡೆದಿದೆ.
ಬೆಳಗ್ಗೆ ಗ್ರಾಮದಲ್ಲಿ ಜನರಿಗೆ...
ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ. ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಾಂಧಿ...
ಬ್ರಿಟಿಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್...
ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ಜಗತ್ತು ಕಂಡ ಅದ್ಭುತ ಸಮಾಜ ವಿಜ್ಞಾನಿ. ಬಹಳ ದೊಡ್ಡ ಸಮಾಜ ಸುಧಾರಕ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಅಭಿಪ್ರಾಪಟ್ಟರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ...
"ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್‌ರವರು ಬಹುಸಂಸ್ಕೃತಿಯ ಚಿಂತನೆಗಳನ್ನು ಕೆಲವರು ಓದಿರಬಹುದು, ಕೆಲವರು ತಿಳಿದುಕೊಂಡಿರಬಹುದು. ಚರಿತ್ರೆಯ ವಿದ್ಯಾರ್ಥಿಯೂ ಆಗಿರುವ ಬಾಬಾಸಾಹೇಬರು ಭಾರತದ ಇತಿಹಾಸದ ಬಗ್ಗೆ ಆಳವಾದ ಅಧ್ಯಯನದ ಮಾಡಿದ ನಂತರ, ಭಾರತದ ಇತಿಹಾಸ ಬೇರೇನೂ ಅಲ್ಲ,...