(ಮುಂದುವರಿದ ಭಾಗ..) ಬ್ರಿಟಿಷ್ ಸರ್ಕಾರವು ಭಾರತದ ಹೊಸ ಸಂವಿಧಾನಕ್ಕೆ ಅಂತಿಮ ರೂಪ ಕೊಡುವ ಸಲುವಾಗಿ ಚರ್ಚಿಸಲು ಭಾರತದ ಪ್ರತಿನಿಧಿಗಳನ್ನು ಲಂಡನ್ನಿನ ‘ದುಂಡು ಮೇಜಿನ ಸಮ್ಮೇಳನ’ಕ್ಕೆ ಆಹ್ವಾನಿಸಿತು. ಈ ಸಮ್ಮೇಳನವನ್ನು ಬ್ರಿಟನ್ನಿನ 5ನೇ ಜಾರ್ಜ್...
ಆಧುನಿಕ ಭಾರತದ ಚರಿತ್ರೆಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಭಿನ್ನ ತಾತ್ವಿಕ ಸ್ವರೂಪವುಳ್ಳ ಎರಡು ಸಂಘರ್ಷಾತ್ಮಕ ವ್ಯಕ್ತಿತ್ವಗಳು. ಭಾರತದ ಸಾಮಾಜಿಕ ಸಂರಚನೆಯಲ್ಲಿರುವ ಹಲವು ಸಂಕೀರ್ಣ ಬಿಕ್ಕಟ್ಟು, ತೊಡಕು, ವೈರುಧ್ಯಗಳು...
ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) '2ನೇ ಅಂಬೇಡ್ಕರ್' ಎಂದು ಸಾಬೀತುಪಡಿಸಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ...
(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ ಕಾಣಿಸಿಕೊಳ್ಳುವ ಒಂದು ವಿಷಯವೆಂದರೆ ಪರಿಶಿಷ್ಟ ಜಾತಿಗಳು ಮತ್ತು ಹಿಂದೂಗಳು ಮೂಲಭೂತವಾಗಿ ಪ್ರತ್ಯೇಕ ಸಮೂಹಗಳು ಎಂದು ಅವರು ಗುರುತಿಸಿದ್ದು. ಇವತ್ತಿನ ಹಿಂದುತ್ವದ...
ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿ, ನಾಲೆಗೆ ಎಸೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ಗಂಗಾನಗರ ಬಳಿಯ ಕೊಡಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ...