ಬೀದರ್ ತಾಲೂಕಿನ ಜನವಾಡಾ ಠಾಣೆ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ ಗ್ರಾಮದಲ್ಲಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿರುವ ಘಟನೆ ನಡೆದಿದೆ.
ಡಿ.12ರಂದು ತಡರಾತ್ರಿ ಕಿಡಿಗೇಡಿಗಳು ಬಾಬಾ ಸಾಹೇಬ್ರ ಭಾವಚಿತ್ರಕ್ಕೆ...
ದಲಿತರ ಏಳಿಗೆ, ಅಭಿವೃದ್ಧಿಗಾಗಿ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ದಲಿತ ಕೇರಿಗಳ ಶೂನ್ಯ ಅಭಿವೃದ್ದಿಯಿಂದ ಜೀವನ ಸಂಕಷ್ಟದಲ್ಲಿ ಸಿಲುಕಿದೆ ಎಂದು ಎಸ್ಎಫ್ಐ ರಾಯಚೂರು ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಅಸಮಾಧಾನ ವ್ಯಕ್ತಪಡಿಸಿದರು.
ರಾಯಚೂರು...
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಡಾ.ಸುಶೀಲಾ...
ದೇಶದಲ್ಲಿ ಇಂದಿಗೂ ಸಮಾಜದಲ್ಲಿ ಅಸಮಾನತೆ ಮುಂದುವರೆದಿದ್ದು, ದಲಿತರ ಮೇಲೆ ದೌರ್ಜನ್ಯ, ಜಾತಿ ತಾರತಮ್ಯ, ಅಸ್ಪೃಶ್ಯ ಆಚರಣೆಗಳು ಜೀವಂತವಾಗಿವೆ. ಇವುಗಳ ನಿರ್ವಹಣೆಗೆ ಸಂಂಘಟಿತರಾಗುವುದು ಅವಶ್ಯವಾಗಿದೆ ಎಂದು ಸಿಐಟಿಯು ರಾಯಚೂರು ಜಿಲ್ಲಾ ಕಾರ್ಯದರ್ಶಿ ಡಿ ಎಸ್...
ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ದಿಕ್ಕು ತಪ್ಪಿಸುತ್ತಿರುವ ಈ ಹೊತ್ತಿನಲ್ಲಿ ನಾವು ಗಟ್ಟಿಯಾಗಿ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಬಸವರಾಜ ಸೂಳಿಬಾವಿ ಹೇಳಿದರು.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸರ್ಕಾರಿ ಪದವಿ ಪೂರ್ವ...