ಪ್ರಾಚೀನ ಕಾಲದ ಬುದ್ಧನ ತತ್ವಗಳಿಂದ ಹಿಡಿದು, ಅಂಬೇಡ್ಕರ್ ನೇತೃತ್ವದಲ್ಲಿ ರಚಿತವಾದ ಸಂವಿಧಾನದವರೆಗೂ ಈ ನೆಲದಲ್ಲಿ ಜಾತ್ಯತೀತ ಮತ್ತು ಸಮಾಜವಾದದ ಧಾರೆಗಳು ಹರಿದು ಬಂದಿವೆ.
"ಜಾತ್ಯತೀತತೆ (ಸೆಕ್ಯುಲರಿಸಂ) ಮತ್ತು ಸಮಾಜವಾದ (ಸೋಷಿಯಲಿಸಂ) ಭಾರತದ ನೆಲದಲ್ಲಿ...
370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...
(ಮುಂದುವರಿದ ಭಾಗ..) ಜಾತಿಪದ್ಧತಿ ಮತ್ತು ವರ್ಣವ್ಯವಸ್ಥೆಯ ದುಷ್ಟತನ ಕುರಿತು 'ಜಾತಿ ವಿನಾಶ' ಕೃತಿಯಲ್ಲಿ ವ್ಯಕ್ತವಾಗಿರುವ ಬಾಬಾಸಾಹೇಬ್ ಅಂಬೇಡ್ಕರರ ಇತರೆ ಕ್ರಾಂತಿಕಾರಿ ವಿಚಾರಗಳು ಹೀಗಿವೆ-
'ಮಾನವೀಯತೆಯನ್ನು ಅಳಿಸಿ ಹಾಕುವಲ್ಲಿ ಹಿಂದೂ ಧರ್ಮಶಾಸ್ತ್ರಗಳು ಉಂಟು ಮಾಡುವ ಪರಿಣಾಮಗಳನ್ನು...
ಜಾತಿ ವ್ಯವಸ್ಥೆಯು ಯಾವ ಧಾರ್ಮಿಕ ಭಾವನೆಗಳ ಆಧಾರದ ಮೇಲೆ ಸ್ಥಾಪಿತ ಆಗಿದೆಯೋ, ಅಂತಹ ಧಾರ್ಮಿಕ ಭಾವನೆಗಳನ್ನು ನಾಶ ಮಾಡುವ ತನಕ ಜಾತಿ ವ್ಯವಸ್ಥೆಯನ್ನು ಒಡೆಯುವುದು ಸಾಧ್ಯವಿಲ್ಲ ಎಂಬುದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಪಾದನೆಯಾಗಿತ್ತು....
ಮೀಡಿಯಾದ ಸಿಬ್ಬಂದಿಯ ಸಾಮಾಜಿಕ ಹಿನ್ನೆಲೆಯು ಸುದ್ದಿಯ ಆಯ್ಕೆ ಮತ್ತು ಮಂಡನೆ-ನಿರೂಪಣೆಗಳನ್ನು ಅಗಾಧವಾಗಿ ಪ್ರಭಾವಿಸುತ್ತದೆ. ಸಮಾಜದ ಎಲ್ಲ ವರ್ಗವೂ ಮೀಡಿಯಾದಲ್ಲಿ ಎಲ್ಲಿಯವರೆಗೆ ಪ್ರಾತಿನಿಧ್ಯ ಪಡೆಯುವುದಿಲ್ಲವೋ ಅಲ್ಲಿಯವರೆಗೆ ಅದರ ಮಾಹಿತಿ ಬಿತ್ತರ ಏಕಮುಖಿಯೂ, ಸಮತೂಕರಹಿತವೂ ಆಗಿರುತ್ತದೆ....