ಡ್ರಗ್ಸ್ ದಂಯಲ್ಲಿ ಶಾಮೀಲಾಗಿದ್ದಾರೆ. ಮಾತ್ರವಲ್ಲದೆ, ಮಾದಕ ವಸ್ತುಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಬಳಸಿದ್ದಾರೆ ಎಂಬ ಆರೋಪದ ಮೇಲೆ ಪಂಜಾಬ್‌ನ ಹಿರಿಯ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಪಂಜಾಬ್‌ನ ಹಿರಿಯ ಮಹಿಳಾ ಕಾನ್‌ಸ್ಟೇಬಲ್...
108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು.
ಉಡುಪಿಯಲ್ಲಿ...
(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)
"ಜೀವ ಇರುವವರು ಆಡುವ ಆಟ, ಲೆಕ್ಕಾಚಾರ, ಸಣ್ಣತನ, ಹೊಟ್ಟೆಕಿಚ್ಚುಗಳಿಗಿಂತ ಜೀವವಿಲ್ಲದ ಹೆಣ ನನ್ಗಿಷ್ಟ. ಹೆಣಕ್ಕೆ ಈ ಲೋಕದ...
ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಕೊಡುಗೆ
ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಆಸ್ಪತ್ರೆಗೂ ಆಂಬ್ಯುಲೆನ್ಸ್ ನೀಡಿಕೆ
ಬಹುಭಾಷಾ ನಟ ಪ್ರಕಾಶ್ ರೈ ಅವರು ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಹನೂರು...