ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ. ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ...

ಅಡುಗೆ ಅನಿಲ ಅಭಾವ: ಮನೆಗಳಿಗೆ ಮತ್ತೆ ಬರಲಿದೆ ಸೀಮೆಎಣ್ಣೆ

ಇರಾನ್-ಅಮೆರಿಕ-ಇಸ್ರೇಲ್‌ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಗೃಹೋಪಯೋಗಿ ಎಲ್‌ಪಿಜಿ ಕೊರತೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು...

LPG ಸಿಲಿಂಡರ್ ಅಭಾವ: ‘ಇಂಡಕ್ಷನ್ ಸ್ಟವ್‌’ ಖರೀದಿಗೆ ಮುಗಿಬಿದ್ದ ಜನ

ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ, ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಮಾತ್ರವೇ ಸರಬರಾಜು ಮಾಡಲಾಗುತ್ತಿದೆ. ಆದರೆ, ಈ ಸಿಲಿಂಡರ್‌ಗಳ...

ಇರಾನ್-ಅಮೆರಿಕ-ಇಸ್ರೇಲ್ ಯುದ್ಧ ಗೆದ್ದವರಾರು? ಲಾಭ ಪಡೆದವರಾರು?

ರಷ್ಯಾ ಸದ್ಯಕ್ಕೆ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿದೆ. ಅದನ್ನು ದೀರ್ಘಕಾಲದ ಭೌಗೋಳಿಕ ರಾಜಕೀಯ ಯಶಸ್ಸನ್ನಾಗಿ ಪರಿವರ್ತಿಸಿಕೊಳ್ಳಲು ರಷ್ಯಾಗೆ ಸಾಧ್ಯವೇ ಎಂಬ ಪ್ರಶ್ನೆಯೂ ಇದೆ. ಇರಾನ್‌ ಮತ್ತು ಅಮೆರಿಕ-ಇಸ್ರೇಲ್‌ ನಡುವಿನ ಯುದ್ಧವು 14ನೇ ದಿನವೂ ಮುಂದುವರೆದಿದೆ. ಸದ್ಯ,...

‘ಟ್ರಂಪ್ ತೊಂದರೆಯಲ್ಲಿದ್ದಾರೆ’: ಅಣ್ಣನ ಮಗಳು ಮೇರಿ ಹೀಗೆ ಹೇಳಿದ್ದೇಕೆ?

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ತೊಂದರೆಯಲ್ಲಿದ್ದಾರೆ ಎಂದು ಟ್ರಂಪ್ ಅವರ ಅಣ್ಣನ (ಫ್ರೆಡ್ ಟ್ರಂಪ್ ಜೂನಿಯರ್) ಮಗಳು ಮೇರಿ ಎಲ್. ಟ್ರಂಪ್ ಹೇಳಿದ್ದಾರೆ. ಅವರ ಈ ಹೇಳಿಕೆ ಇದೇ ಮೊದಲೇನು ಅಲ್ಲ....

ಜನಪ್ರಿಯ

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ...

ಭಾರತದ ಮೇಲೆ 100% ಸುಂಕ ಹೇರುವ ನಿರ್ಧಾರ ರದ್ದು: ಟ್ರಂಪ್

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುತ್ತಿರುವ ಭಾರತ ಸೇರಿದಂತೆ ವಿಶ್ವದ ಪ್ರಮುಖ...

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅ.23ರಂದು ದೆಹಲಿ ಚಲೋ ಕರೆ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

Tag: America-Israel