ಅಮೆರಿಕ ಜೊತೆಗಿನ ಭಾರತದ ನಂಟು 'ಸಮಾನ ಸಾರ್ವಭೌಮತ್ವ'ದ ಮೇಲೆ ಆಧಾರಿತವಾಗಿರಬೇಕೇ ಹೊರತು, 'ಒಡೆಯ-ಗುಲಾಮ'ನ ಬಾಂಧವ್ಯದ ಮೇಲಲ್ಲ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಮತ್ತು ಬೆಳೆಯುತ್ತಿರುವ ಬೃಹತ್ ಆರ್ಥಿಕ ಶಕ್ತಿ. ಅಮೆರಿಕದ ದಬ್ಬಾಳಿಕೆಯನ್ನು ಸಹಿಸಿಕೊಂಡು...
ಇರಾನ್ನಲ್ಲಿ 177ಕ್ಕೂ ಹೆಚ್ಚು ನಾಗರಿಕರನ್ನು ಬಲಿಪಡೆದ ಎರಡು ಪ್ರತ್ಯೇಕ ಕ್ಷಿಪಣಿ ದಾಳಿಗಳಲ್ಲಿ ಅಮೆರಿಕ ಯುದ್ಧಾಪರಾಧ ಎಸಗಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇರಾನ್ನ ಮಿನಾಬ್ನ ಪ್ರಾಥಮಿಕ ಶಾಲೆ...
ಇರಾನ್ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...
ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ.100ರಷ್ಟು ಸುಂಕ ವಿಧಿಸಲು ಅಮೆರಿಕ ಅಧ್ಯಕ್ಷರಿಗೆ ಅಧಿಕಾರ ನೀಡುವ ಪ್ರಯತ್ನ ನಡೆದಿದೆ. ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ...
ಅಮೆರಿಕದ ಸೇಂಟ್ ಲೂಯಿಸ್ನ ಐತಿಹಾಸಿಕ ಸೋಲಾರ್ಡ್ ಪ್ರದೇಶದಲ್ಲಿರುವ 160 ವರ್ಷ ಹಳೆಯ ಚರ್ಚ್ವೊಂದನ್ನು ಪುನಶ್ಚೇತನಗೊಳಿಸುವ ಪ್ರಯತ್ನಕ್ಕೆ ಹೊಸ ಅವಕಾಶ ದೊರೆತಿದೆ. ಬೆಂಕಿ ಅವಘಡ, ನಿರಂತರ ದೂರುಗಳು ಮತ್ತು ಕಟ್ಟಡದ ಅಪಾಯಕಾರಿ ಸ್ಥಿತಿಯನ್ನು ಸೂಚಿಸುವ...