ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್‌ನ 2 ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ

ದಕ್ಷಿಣ ಇರಾನ್‌ನ ಲಾರಕ್ ದ್ವೀಪದ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ, ಇರಾನ್ ಜೋರ್ಡಾನ್‌ನಲ್ಲಿರುವ ಎರಡು ಅಮೆರಿಕ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್...

ಅಮೆರಿಕ-ಇಸ್ರೇಲ್ ವಿರುದ್ಧ ಮುಸ್ಲಿಂ ರಾಷ್ಟ್ರಗಳ ಒಗ್ಗಟ್ಟಿಗೆ ಇರಾನ್ ಸರ್ವೋಚ್ಚ ನಾಯಕ ಕರೆ

ಮಧ್ಯಪ್ರಾಚ್ಯ ಯುದ್ಧಕ್ಕೆ ಆರು ತಿಂಗಳು ತುಂಬುತ್ತಿರುವ ಸಂದರ್ಭದಲ್ಲಿ, ಪ್ರಾದೇಶಿಕ ಮುಸ್ಲಿಂ ರಾಷ್ಟ್ರಗಳು ಒಗ್ಗೂಡಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ನಿಲ್ಲಬೇಕು ಎಂದು ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕರೆ ನೀಡಿದ್ದಾರೆ. ಶಿಯಾ ಮುಸ್ಲಿಮರು...

‘ನಮ್ಮ ಹಕ್ಕುಗಳನ್ನು ಒಪ್ಪಿಕೊಳ್ಳಿ’, ರಾಜತಾಂತ್ರಿಕ ಮಾತುಕತೆಗೆ ಸಿದ್ಧ: ಅಮೆರಿಕಗೆ ಇರಾನ್ ಸೂಚನೆ

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿದ ನಂತರ ಆರಂಭವಾದ ಯುದ್ಧವು ಆರು ತಿಂಗಳಿಂದ ಮುಂದುವರೆದಿದೆ. ಅಮೆರಿಕದ ಆಕ್ರಮಣಕಾರಿ ಕ್ರೌರ್ಯಕ್ಕೆ ಮಣಿಯದ ಇರಾನ್ ಪ್ರಬಲವಾಗಿ ಪ್ರತಿರೋಧ ಒಡ್ಡುತ್ತಿದೆ. ಉಭಯ ರಾಷ್ಟ್ರಗಳ ನಡುವೆ ಹಲವು ಸುತ್ತಿನ...

ಅಮೆರಿಕದಿಂದ ‘ಜ್ಯಾವೆಲಿನ್’ ಕ್ಷಿಪಣಿ ಖರೀದಿಗೆ ಭಾರತ ಒಪ್ಪಂದ

ಅಮೆರಿಕ ನಿರ್ಮಿತ ಟ್ಯಾಂಕ್‌ ವಿರೋಧಿ ಜ್ಯಾವೆಲಿನ್ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಲು ಭಾರತ ಅಂತಿಮ ಒಪ್ಪಂದ ಮಾಡಿಕೊಂಡಿದೆ. ಈ ಸಂಬಂಧ ಭಾರತೀಯ ಸೇನೆ ಶುಕ್ರವಾರ ‘ಲೆಟರ್ ಆಫ್ ಆಫರ್ ಅಂಡ್ ಅಕ್ಸೆಪ್ಟನ್ಸ್’ಗೆ ಸಹಿ ಹಾಕಿದೆ....

ಹದಿಹರೆಯದವರ ಸೋಷಿಯಲ್‌ ಮೀಡಿಯಾ ಅಡಿಕ್ಷನ್‌ಗೆ ಬ್ರೇಕ್‌; ಅಮೆರಿಕದಲ್ಲಿ FB, Insta ಬಳಕೆಗೆ ಹೊಸ ನಿಯಮ

ಹದಿಹರೆಯದವರನ್ನು ಸಾಮಾಜಿಕ ಮಾಧ್ಯಮಕ್ಕೆ ವ್ಯಸನಿಯಾಗಿಸಿ, ಅವರ ಆರೋಗ್ಯಕ್ಕೆ ಹಾನಿ ಉಂಟುಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅಮೆರಿಕದ ಮಹತ್ವದ ಪ್ರಕರಣವನ್ನು ಇತ್ಯರ್ಥಪಡಿಸಲು ಮೆಟಾ ಒಪ್ಪಿಕೊಂಡಿದೆ. ಇದರ ಭಾಗವಾಗಿ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಹದಿಹರೆಯದವರ ಬಳಕೆಗೆ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: America