ಇರಾನ್ ಈಗ ಅಮೇರಿಕೆಯ ಮೇಲೆ ನಿರ್ಬಂಧ ಹೇರುತ್ತಿದೆ

ನೋಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಸೈಮನ್ ಜಾನ್ಸನ್ ಇತ್ತೀಚೆಗೆ ಪ್ರಾಜೆಕ್ಟ್ ಸಿಂಡಿಕೇಟ್‌ನಲ್ಲಿ ಒಂದು ಕುತೂಹಲಕಾರಿಯಾದ ಲೇಖನ ಬರೆದಿದ್ದಾರೆ. ಅದರಲ್ಲಿ ಅವರು ಇರಾನ್ ಈಗ ಅಮೇರಿಕೆಯ ಮೇಲೆ ನಿರ್ಬಂಧ ಹೇರುತ್ತಿದೆ ಎಂದು ಬರೆದಿದ್ದಾರೆ. "ಅಂತರರಾಷ್ಟ್ರೀಯ...

ಟ್ರಂಪ್ ನ ಎಡವಟ್ಟುಗಳು ಅಮೆರಿಕವನ್ನೇ ಮುಳುಗಿಸಬಹುದು!

ಡ್ಯಾರನ್ ಅಸಿಮೊಗ್ಗು ಅವರ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಇರಾನ್ ನೀತಿ ಅಮೆರಿಕಕ್ಕೆ ದೀರ್ಘಕಾಲದ ರಾಜಕೀಯ, ಆರ್ಥಿಕ ಮತ್ತು ಭದ್ರತಾ ಸಂಕಷ್ಟವನ್ನು ತರಬಹುದು. ಇತಿಹಾಸದಲ್ಲೇ 1953ರ ಇರಾನ್ ಹಸ್ತಕ್ಷೇಪದಿಂದ ಆರಂಭವಾದ ತಪ್ಪುಗಳಂತೆ, ಯೋಜನೆ...

ತೈಲ, ಅಧಿಕಾರ ಮತ್ತು ಅಸ್ಥಿರತೆಯ ರಾಜಕೀಯ

ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟು ತೈಲದ ಬೆಲೆಗಳು ಬ್ಯಾರೆಲ್‌ಗೆ $110 ದಾಟಿರುವ ಈ ಸಂದರ್ಭವು ಜಾಗತಿಕ ಇಂಧನ ರಾಜಕೀಯದ ತೀವ್ರತೆ ಮತ್ತು ಅಸ್ಥಿರತೆಯನ್ನು ಬಹಿರಂಗಪಡಿಸುತ್ತದೆ. ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಸಮುದ್ರದಲ್ಲೇ ಸಿಲುಕಿರುವ ನಿರ್ಬಂಧಿತ ರಷ್ಯಾದ ತೈಲವನ್ನು...

ಅಮೆರಿಕ ‘ಕೆಂಪು ಗೆರೆ’ ದಾಟಿದರೆ, ವ್ಯಾಪ್ತಿ ಮೀರಿ ಪ್ರತಿಕ್ರಿಯೆ: ಇರಾನ್ ಎಚ್ಚರಿಕೆ

ಅಮೆರಿಕದ ಪಡೆಗಳು 'ಕೆಂಪು ರೇಖೆ' ದಾಟಿದರೆ, ನಮ್ಮ ಪ್ರಾದೇಶಿಕ ವ್ಯಾಪ್ತಿಯನ್ನೂ ಮೀರಿ ತಿರುಗೇಟು ನೀಡುತ್ತೇವೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಎಚ್ಚರಿಕೆ ನೀಡಿದೆ. ಗಡುವು ಮುಗಿಯುವುದರೊಳಗೆ ಅಮೆರಿಕದ ಯುದ್ಧ ಬೇಡಿಕೆಗಳಿಗೆ ಇರಾನ್ ಒಪ್ಪಿಕೊಳ್ಳಬೇಕು....

ಈ ದಿನ ಸಂಪಾದಕೀಯ | ತಮ್ಮದೇ ಅವನತಿಗೆ ಅಂತಿಮ ಮೊಳೆ ಹೊಡೆದುಕೊಳ್ಳುತ್ತಿದ್ದಾರೆ ಟ್ರಂಪ್!

ಟ್ರಂಪ್ ಅಮೆರಿಕದಲ್ಲಿ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಟ್ರಂಪ್‌ರನ್ನು ಶ್ವೇತಭವನದಿಂದ ಹೊರಹಾಕಲು ಅಮೆರಿಕನ್ನರು  ಎದುರು ನೋಡುತ್ತಿದ್ದಾರೆ. ತಮ್ಮ ಎಡಬಿಡಂಗಿ ನೀತಿ-ನಿರ್ಧಾರ-ಧೋರಣೆಗಳಿಂದ ತಮ್ಮ ಅವನತಿಯ ಅಂತಿಮ ಮೊಳೆಯನ್ನು ಟ್ರಂಪ್ ಅವರೇ ಹೊಡೆದುಕೊಳ್ಳುತ್ತಿದ್ದಾರೆ. ಅಮೆರಿಕವನ್ನು ಉದ್ದೇಶಿಸಿ ದೂರದರ್ಶನದಲ್ಲಿ ಮಾತನಾಡಿದ...

ಜನಪ್ರಿಯ

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

Tag: America