ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ...
ಯೋಗಿ ಆದಿತ್ಯನಾಥ್ ಇನ್ನೆರಡು ತಿಂಗಳಲ್ಲಿ ತಮ್ಮ ಸ್ಥಾನವನ್ನ ಕಳೆದು ಕೊಳ್ತಾರೆ. ಇದೇ ಮೋದಿ ಪ್ಲಾನ್ .. ಇದನ್ನ ಕೇಜ್ರಿವಾಲ್ ಜೈಲಿನಿಂದ ಬಂದ ಕೆಲವೇ ಗಂಟೆಗಳಲ್ಲಿ ಕಮ್ ವಿತ್ ಅ ಬ್ಯಾಂಗ್ ಅನ್ನೋ ರೀತಿ...
ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ...