ಚುನಾವಣಾ ವ್ಯವಸ್ಥೆಯನ್ನೇ ಅಲುಗಾಡಿಸಿದ ಮೋದಿ ಸರ್ಕಾರದ 10 ವಿವಾದಗಳು

ಪ್ರಜಾಪ್ರಭುತ್ವದ ಜೀವಾಳವಾದ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆಗೆ ಇಂದು ಗ್ರಹಣ ಬಡಿದಿದೆಯೇ? ಏಕಾಏಕಿ 13.8 ಕೋಟಿ ಹೆಸರುಗಳನ್ನು ಅಳಿಸಿಹಾಕಿದ 'SIR' (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಮಹಾವಿವಾದ ಮತ್ತು ಆಯೋಗದೊಳಗಿನ ಭಿನ್ನಮತವು ಈ ಅನುಮಾನವನ್ನು...

ಮೋದಿ-ಶಾರನ್ನು ಈ ಅಪರಾಧಕ್ಕಾಗಿ ವಿಚಾರಣೆಗೊಳಪಡಿಸಲಾಗುವುದು; ಜ್ಞಾನೇಶ್‌ ಕುಮಾರ್‌ ಅಪ್ರೂವರ್‌ ಆಗೋದು ಒಳ್ಳೆಯದು: ರಾಹುಲ್‌ ಗಾಂಧಿ ಸ್ಫೋಟಕ ಹೇಳಿಕೆ

"ಚುನಾವಣಾ ಅಕ್ರಮಗಳ ಷಡ್ಯಂತ್ರದ ರೂವಾರಿಗಳಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಮತ ಕಳ್ಳತನದ ದೇಶದ್ರೋಹದ ಅಪರಾಧಕ್ಕಾಗಿ ವಿಚಾರಣೆಗೆ ಒಳಪಡಿಸಬೇಕು. ಮುಖ್ಯ ಚುನಾವಣಾ ಆಯುಕ್ತರಾಗಿರುವ ಜ್ಞಾನೇಶ್ ಕುಮಾರ್...

ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ; ಸಂಸತ್ತಿನಲ್ಲಿ ‘ಮಹಾಭಿಯೋಗ’ ಸಲ್ಲಿಕೆಗೆ ವಿಪಕ್ಷಗಳ ನಿರ್ಧಾರ

ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕೆಂದು ವಿಪಕ್ಷಗಳ ಒತ್ತಾಯಿಸಿವೆ. ಈ ದಿಸೆಯಲ್ಲಿ, ಗ್ಯಾನೇಶ್‌ ವಿರುದ್ಧ ಹೊಸದಾಗಿ ಮಹಾಭಿಯೋಗ (Impeachment) ಪ್ರಸ್ತಾವನೆ ಮಂಡಿಸಲು ‘ಇಂಡಿಯಾ’ ಮೈತ್ರಿಕೂಟ...

ಗಣೇಶೋತ್ಸವದ ಹಾದಿ: ತಿಲಕರ ಸ್ವಾತಂತ್ರ್ಯ ಸಂಗ್ರಾಮದಿಂದ ‘ಮೋಶಾ’ ಯುಗದ ಕೋಮು ಧ್ರುವೀಕರಣದವರೆಗೆ

ಕೇವಲ ಮನೆಗಳ ಪೂಜಾ ಕೋಣೆಗೆ ಸೀಮಿತವಾಗಿದ್ದ ಗಣೇಶ ಚತುರ್ಥಿಯನ್ನು ಅದ್ದೂರಿ ಸಾರ್ವಜನಿಕ ಉತ್ಸವವಾಗಿ ರೂಪಾಂತರಿಸಿದ್ದು ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ. 1893ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು, ಬ್ರಿಟಿಷರ ‘ಒಡೆದು ಆಳುವ’ ಕುತಂತ್ರದ...

ಆಶೀಶ್ ಜೋಶಿ ಪ್ರಕರಣ: FIR ದಾಖಲಿಸಿದ್ದು ಚು. ಆಯುಕ್ತರ ಸಂಬಂಧ; ವಿಚಾರಣೆ ನಡೆದದ್ದು ಅಮಿತ್ ಶಾ ವಿಚಾರಕ್ಕೆ

ಮಾಜಿ ಐಎಎಸ್ ಅಧಿಕಾರಿ ಆಶೀಶ್ ಜೋಶಿ ಅವರನ್ನು ದೆಹಲಿ ಪೊಲೀಸರು ಬಂಧಿಸಿ ನಡೆಸಿದ ವಿಚಾರಣೆಯು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜನಪ್ರಿಯ

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ಅಲ್ಲಮನ ಅನನ್ಯ ಪದಪ್ರಯೋಗಗಳು | ಅತಿನಿದ್ರಿಗಳು 

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

Tag: Amit Shah