2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಸ್ಪರ್ಧಿಸಲಿವೆ. ಎನ್ಡಿಎ ಮೈತ್ರಿಕೂಟದಡಿ ಚುನಾವಣೆ ಎದುರಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಇತ್ತೀಚೆಗೆ, ತಮಿಳುನಾಡು ಬಿಜೆಪಿ...
ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂಬ ಚರ್ಚೆ ಹಲವು ವರ್ಷಗಳಿಂದ ಮುನ್ನೆಲೆಯಲ್ಲಿದೆ. ಇದೀಗ, ಎನ್ಇಪಿ ಜಾರಿಯೊಂದಿಗೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಎನ್ಇಪಿ...
ಬೂದಿಮುಚ್ಚಿದ ಕೆಂಡವಾಗಿರುವ ಮಣಿಪುರದಲ್ಲಿ, ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಷ್ಟ್ರಪತಿ ಆಡಳಿತ ಹೇರಿದ ಮೇಲೆ ಮಣಿಪುರದಲ್ಲಿ ಶಾಂತಿಯನ್ನು ನೆಲೆಗೊಳಿಸುವ ಭಾಗವಾಗಿ ಒಂದೊಂದಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಜನಾಂಗೀಯ ಹಿಂಸಾಚಾರ ಶುರುವಾಗಿ 21...
ಬಿಜೆಪಿ ಸರ್ಕಾರ ಇಟ್ಟಿರುವ ಹೆಜ್ಜೆಗಳು ಇತಿಹಾಸದಲ್ಲಿ ರಕ್ತದ ಕಲೆಗಳನ್ನು ಬಿಟ್ಟು ಹೋಗುತ್ತವೆಯೇ ಹೊರತು, ಮಾನವೀಯತೆಯ ಮಮತೆಯನ್ನು ದಾಖಲಿಸುವುದಿಲ್ಲ
ನಕ್ಸಲ್ ನಿಗ್ರಹದ ಹೆಸರಲ್ಲಿ ಛತ್ತೀಸಗಡದಲ್ಲಿ ನಡೆಯುತ್ತಿರುವುದೇನು? ಭಾನುವಾರ ಒಂದೇ ದಿನ ಇಲ್ಲಿನ ಬಿಜಾಪರ್ ಜಿಲ್ಲೆಯಲ್ಲಿ 31...
ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಅವಹೇಳನಕಾರಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಚಂಡೀಗಢ ನಗರ ಪಾಲಿಕೆಯಲ್ಲಿ ಕಾಂಗ್ರೆಸ್, ಎಎಪಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ. ಈ...