ಕಾಂಗ್ರೆಸ್‌ ಪ್ರತಿಭಟನೆ | ಬರ ಪರಿಹಾರ ನೀಡಿ, ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿತು. ವಿಧಾನಸೌಧ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ಏ.20ರಂದು ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ...

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದರು. ಮಣಿಪುರದಲ್ಲಿ ಬಿಜೆಪಿಯ ಅಭ್ಯರ್ಥಿ ತೌನೊಜಮ್ ಬಸಂತ...

ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಮಣಿಪುರ ಹಿಂಸಾಚಾರದ ಬಳಿಕ ಅಮಿತ್ ಶಾ...

ನಾನು ರಾಜೀನಾಮೆ ಕೊಡಲು ಸಿದ್ಧ, ಅಮಿತ್‌ ಶಾ ಕೊಡುತ್ತಾರಾ: ಸಿದ್ದರಾಮಯ್ಯ ಸವಾಲು

"ದೇಶದ ಗೃಹ ಸಚಿವ ಅಮಿತ್‌ ಶಾ ಸುಳ್ಳು ಹೇಳುವುದಕ್ಕೂ ಒಂದು ಮಿತಿ ಬೇಡವೇ? ಸತ್ಯದ ತಲೆ ಮೇಲೆ ಒಡೆದಂತೆ ಸುಳ್ಳು ಹೇಳುತ್ತಾರೆ. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದು ಸುಳ್ಳಾದರೆ...

ಜನಪ್ರಿಯ

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ, ರೈತರ ಬೇಡಿಕೆ ಚರ್ಚೆಗೆ ಬರಲಿವೆ: ಸಲೀಂ ಅಹ್ಮದ್

ಆಶಾ ಕಾರ್ಯಕರ್ತೆಯರ ಬೇಡಿಕೆಗಳು, ಕಬ್ಬು ಬೆಳೆಗಾರರ ಸಮಸ್ಯೆಗಳು, ವಿಕಲಚೇತನರ ಸವಾಲುಗಳು ಹಾಗೂ...

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’ ವಿರೋಧಿ ಆಗಿದ್ದು ಯಾಕೆ?

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ...

Tag: Amit Shah