ನಾಳೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಕೇಂದ್ರದಿಂದ ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮ ಸಲ್ಲದು ಬುಧವಾರ (ಜೂ.21) ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ...

ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಸಚಿವ ಕೃಷ್ಣ ಭೈರೇಗೌಡ ಒತ್ತಾಯ

ಬೆಳೆ ಹಾನಿ, ಬರಗಾಲ, ಅತಿವೃಷ್ಠಿ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹಣ ಬಹಳಷ್ಟು ಕಡಿಮೆ ಪ್ರಮಾಣದಲ್ಲಿದ್ದು ಅದನ್ನು ಪರಿಷ್ಕರಿಸುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಕೇಂದ್ರ ಗೃಹ ಸಚಿವ ಅಮಿತ್...

ಗುಜರಾತ್‌ ಕಡಲ ತೀರದಲ್ಲಿ ಹೆಚ್ಚಿದ ʼಬಿಪೊರ್‌ಜಾಯ್‌ʼ ಅಬ್ಬರ

ರಾಜ್ಯದ ಕರಾವಳಿಗೂ ತಟ್ಟಲಿದೆ ಚಂಡಮಾರುತದ ಪರಿಣಾಮ ಪೋರ್‌ಬಂದರ್‌ನಲ್ಲಿ ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ ಬಿಪೊರ್‌ಜಾಯ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಜೂನ್‌ 15ರ ಹೊತ್ತಿಗೆ ಗುಜರಾತ್‌ನ ಕಚ್‌ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ...

ಭವಿಷ್ಯದಲ್ಲಿ ತಮಿಳರಿಗೆ ಪ್ರಧಾನಿ ಪಟ್ಟ: ಅಮಿತ್‌ ಶಾ ಭರವಸೆ

ಭವಿಷ್ಯದಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ ನೀಡಿದ್ದಾರೆ. ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್‌ ಶಾ ಚೆನ್ನೈನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ...

ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್...

ಜನಪ್ರಿಯ

ಯು ಟಿ ಖಾದರ್, ಬಸವರಾಜ ಹೊರಟ್ಟಿ ಯೂರೋಪ್, ಆಫ್ರಿಕಾ ಪ್ರವಾಸ

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ (ಸಿಪಿಎ) ವತಿಯಿಂದ ಯೂರೋಪ್ ಹಾಗೂ ಆಫ್ರಿಕಾ...

ಮಂಗಳೂರು | 60 ‘ಮಹೇಶ್‌’ ಬಸ್‌ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆ

ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42)...

ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ...

ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಯ ಪ್ರಕರಣದ ಆರು...

Tag: Amit Shah