ಕನ್ನಡಿಗರೆಲ್ಲ ಒಮ್ಮತದಿಂದ ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಲಿ: ಸಿದ್ದರಾಮಯ್ಯ

ಅಮುಲ್ ಮೂಲಕ ಕೆಎಂಎಫ್ ಬಲಿ ಪಡೆಯುವ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿವೆ ನಂದಿನಿʼ ನಾಶ ಮಾಡಲು ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಸಂಚು ರೂಪಿಸಿದ್ದಾರೆ ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ...

ಕೋಮು ಹಿಂಸಾಚಾರ ಬಗ್ಗೆ ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಪಿಲ್‌ ಸಿಬಲ್‌

ಹಿಂಸಾಚಾರದ ಬಗ್ಗೆ ಎಲ್ಲ ಪಕ್ಷಗಳು ಮಾತನಾಡಬೇಕು ಎಂದ ಕಪಿಲ್ ಸಿಬಲ್ ಎರಡು ರಾಜ್ಯಗಳಲ್ಲಿನ ಕೋಮು ಹಿಂಸಾಚಾರ ಸಂಬಂಧಿ 45 ಮಂದಿ ಬಂಧನ ಹಿರಿಯ ನ್ಯಾಯವಾದಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಬಿಹಾರ ಹಾಗೂ...

ಕೋಮು ಉದ್ವಿಗ್ನತೆ ಹಿನ್ನೆಲೆ ಅಮಿತ್‌ ಶಾ ಬಿಹಾರ ಭೇಟಿ ರದ್ದು; ಜನ ಬಾರದ ಕಾರಣ ವಾಪಸ್‌ ಎಂದ ಜೆಡಿಯು

ಏಪ್ರಿಲ್‌ 2ರಂದು ನಳಂದ ಜಿಲ್ಲೆಯ ಸಸರಾಮ್‌ನಲ್ಲಿ ಕಾರ್ಯಕ್ರಮ ನಿಗದಿ ನಳಂದ ಜಿಲ್ಲೆಯಲ್ಲಿ ಬಿಜೆಪಿಗೆ ಅಸ್ತಿತ್ವವೇ ಇಲ್ಲ ಎಂದ ಜೆಡಿಯು ನಾಯಕರು ಭಾನುವಾರ (ಏಪ್ರಿಲ್ 2) ಬಿಹಾರದ ಸಸಾರಾಮ್‌ನಲ್ಲಿ ಮೌರ್ಯ ಚಕ್ರವರ್ತಿ ಅಶೋಕ ಜನ್ಮದಿನದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ...

ಎನ್‌ಕೌಂಟರ್‌ ಪ್ರಕರಣದಲ್ಲಿ ಮೋದಿಯನ್ನು ಸಿಲುಕಿಸಲು ಸಿಬಿಐ ಒತ್ತಡವಿತ್ತು: ಅಮಿತ್‌ ಶಾ

ವಿಚಾರಣೆಯ ವೇಳೆ ಮೋದಿ ಹೆಸರು ಹೇಳುವಂತೆ ನನ್ನ ಮೇಲೆ ಸಿಬಿಐ ತೀವ್ರ ಒತ್ತಡ ಹಾಕಲಾಗಿತ್ತು ರಾಹುಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವುದನ್ನು ಬಿಟ್ಟು ವಿನಾಕಾರಣ ಆರೋಪ ಮಾಡ್ತಿದಾರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಗುಜರಾತ್‌ನಲ್ಲಿ ನಡೆದ...

‘ನಂದಿನಿ’ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್‌ನ ಅಡಿಯಾಳಲ್ಲ: ಎಚ್‌ಡಿಕೆ ಕಿಡಿ

ನಂದಿನಿ ಮೊಸರಿನ ಸ್ಯಾಚೆಟ್‌ ಮೇಲೆ ‘ದಹಿ’ ಎಂದು ಹಿಂದಿ ಪದ ಬಳಕೆ 'ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ' ನಂದಿನಿ ಮೊಸರಿನ ಪೊಟ್ಟಣದ (ಸ್ಯಾಚೆಟ್) ಮೇಲೆ ‘ದಹಿ’ ಎಂದು ಹಿಂದಿ ಪದ ಬಳಸಲು ಭಾರತೀಯ...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: Amit Shah