ಚುನಾವಣಾ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿದೆ. ಸುಮಾರು 91.46 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಅಂತಿಮ ಪಟ್ಟಿಯಲ್ಲಿ ಒಬ್ಬನೇ...
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕ ತೀವ್ರವಾಗಿ ಕುಸಿದಿರುವ ಸಮಯದಲ್ಲಿ, ಈ ಎರಡು ಘಟನೆಗಳಲ್ಲಿ ಪರ್ತಕರ್ತರ ನಡೆಯು ಮಾಧ್ಯಮ ಕ್ಷೇತ್ರದಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ.
ಬಿಜೆಪಿ ಆಡಳಿತದಲ್ಲಿ ಭಾರತದ ಬಹುತೇಕ ಮಾಧ್ಯಮಗಳು ಬಿಜೆಪಿಯ ಸಾಕು ನಾಯಿಯಂತೆ...
13 ಜೀವನಗಳನ್ನು ಬಲಿ ಪಡೆದ ದೆಹಲಿಯ ಕೆಂಪು ಕೋಟೆ ಬಳಿಕ ಸ್ಪೋಟ ಪ್ರಕರಣದಲ್ಲಿ ಭದ್ರತಾ ಲೋಪಗಳ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಅಮಿತ್...
ತಾನೊಬ್ಬ ಗುಪ್ತಚರ ಅಧಿಕಾರಿ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾನ್ಫರೆನ್ಸ್ 'ಕಾಲ್'ನಲ್ಲಿದ್ದಾರೆ ಎಂದು ಹೇಳಿಕೊಂಡು ವಂಚಕನೊಬ್ಬ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ 4 ಕೋಟಿ ರೂ. ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ...
ಧರ್ಮಸ್ಥಳದಲ್ಲಿ ರಹಸ್ಯವಾಗಿ ನೂರಾರು ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾದ ಮತ್ತು ಹಲವಾರು ಮಂದಿ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ವಿಸ್ತರಿಸಿದೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ದಾಖಲಾಗಿರುವ ಎಲ್ಲ ದೂರುಗಳನ್ನು ತನಿಖೆಯನ್ನು ಒಳಗೊಳ್ಳುವುದಾಗಿ ಘೋಷಿಸಿದೆ. ಈ...