ಅಮುಲ್-ನಂದಿನಿ ವಿಚಾರ ಚುನಾವಣೆ ಸಂದರ್ಭದಲ್ಲಿ ಬರಬಾರದಾಗಿತ್ತು
ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದೆ
ನಂದಿನಿ ಮತ್ತು ಅಮುಲ್ ವಿವಾದಕ್ಕೆ ಸಂಬಂಧಿಸಿದಂತೆ, ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಕೇಂದ್ರದ ಅಮುಲ್‌ನ...
ಬ್ಯಾಂಕುಗಳನ್ನು ಇತಿಹಾಸದ ಪುಟ ಸೇರಿಸಿದ ನೋವು ಮಾಸಿಲ್ಲ ಎಂದ ಕವಿರಾಜ್
ರಾಜ್ಯದಲ್ಲಿ ʼಅಮುಲ್ʼ ಬ್ರ್ಯಾಂಡ್ ಉತ್ಪನ್ನಗಳ ಮಾರಾಟಕ್ಕೆ ಭಾರೀ ಜನ ವಿರೋಧ
ರಾಜ್ಯ ಸರ್ಕಾರ, ಗುಜರಾತ್ ಮೂಲದ ʼಅಮುಲ್ʼ ಬ್ರ್ಯಾಂಡ್‌ನ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು...
ಅಮುಲ್ ಮುಂದೆ ತರಲು 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ
ಬಿಜೆಪಿ ಡಬಲ್ ಎಂಜಿನ್ ಸರ್ಕಾರ, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ
“ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ...
ಅಮುಲ್ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ
ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ
ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ...
ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ರಸ್ತೆ ತಡೆ
ನಂದಿನಿ ಹಾಲು, ಉತ್ಪನ್ನಗಳು ಕನ್ನಡಿಗರ ಅಸ್ಮಿತೆ
ಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಸೇನಾಪಡೆಯ ಅಧ್ಯಕ್ಷ...