ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕ್ಷೇತ್ರ ಕುಪ್ಪಂನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ...
ಹಳ್ಳಿಯೊಂದರ ಗ್ರಾಮಸ್ಥರು ವಿದ್ಯುತ್ 'ಟ್ರಾನ್ಸ್ಫಾರ್ಮರ್'ಗೆ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಗ್ರಾಮಸ್ಥರು ಟ್ರಾನ್ಸ್ಫಾರ್ಮರ್ಗೆ ಪೂಜೆ ಸಲ್ಲಿಸುವ ಆಸಕ್ತಿಕರ ಬೆಳವಣಿಗೆಯು ಮಧ್ಯಪ್ರದೇಶದ ಭಿಂಡ್ ಪ್ರದೇಶದ ಗಾಂಧಿ ನಗರದಲ್ಲಿ ರೂಡಿಯಲ್ಲಿದೆ.
ಸುಮಾರು 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಹಳೆಯ...
ಅಕ್ರಮ ಬಂಧನದಲ್ಲಿದ್ದ 9 ವರ್ಷದ ಬುಡಕಟ್ಟು ಬಾಲಕ ಯಾನಾಡಿ ವೆಂಕಟೇಶು ಭೂಮಾಲೀಕರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ. ಅವರ ಸಾವಿನ ಬಳಿಕ, ಕಾನೂನುಬಾಹಿರ ಜೀತ ಪದ್ದತಿಯು ಬೆಳಕಿಗೆ ಬಂದಿದೆ. ಆರೋಪಿಗಳನ್ನು ಪೊಲೀಸರುಬಂಧಿಸಿದ್ದಾರೆ.
ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು...
ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿದ್ದರಿಂದ ತಮ್ಮ ಪ್ರೀತಿಯನ್ನು ಪೋಷಕರು ವಿರೋಧಿಸಿದ್ದ ಕಾರಣ, ಊರು ತೊರೆದುಬಂದು ವಿವಾಹವಾಗಿದ್ದ ಯುವತಿಯೊಬ್ಬರ ಮೃತದೇಹ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ತಮ್ಮ ವಿರೋಧದ ನಡುವೆಯೂ ವಿವಾಹವಾಗಿದ್ದ ಕಾರಣಕ್ಕಾಗಿ ಆಕೆಯನ್ನು ಆಕೆಯ...
ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಮಂದಿ ದುರ್ಮರಣ ಹೊಂದಿರುವ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ನಡೆಸಿದೆ. ಇಬ್ಬರು ಮಹಿಳೆಯರು...