ಕಾಮಾಲೆ ಹರಡುವಿಕೆ ವಿರುದ್ಧ ಆಕ್ರೋಶ; ಕ್ಯಾಂಪಸ್‌ನಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಕಾಲೇಜು ವಿದ್ಯಾರ್ಥಿಗಳು

ಕಳಪೆ ಗುಣಮಟ್ಟದ ಆಹಾರ ಮತ್ತು ಕಲುಷಿತ ನೀರಿನಿಂದಾಗಿ ಕಾಲೇಜು ಕ್ಯಾಂಪಸ್‌ನಲ್ಲಿ ಕಾಮಾಲೆ (ಜಾಂಡಿಸ್) ಹರಡುತ್ತಿದೆ ಎಂದು ಮಧ್ಯಪ್ರದೇಶದ ಸೆಹೋರ್‌ನಲ್ಲಿರುವ ವಿಐಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಕಟ್ಟಡಗಳ ಕಿಟಕಿಗಳಿಗೆ ಕಲ್ಲು ತೂರಾಟ ನಡೆಸಿದ್ದು,...

ದಾವಣಗೆರೆ | ಅತ್ತೆ-ಮಾವನ ಮೇಲೆ ಸಿಟ್ಟು; 40ಕ್ಕೂ ಹೆಚ್ಚು ಅಡಿಕೆ ಮರ ಕಡಿದ ಸೊಸೆ

ಅತ್ತೆ-ಮಾವನ ಮೇಲಿನ‌ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಿದಾನಂದಸ್ವಾಮಿ, ಶಿವನಾಗಮ್ಮ ಎಂಬುವವರ ಪುತ್ರ ಕುಮಾರಸ್ವಾಮಿ ಇವರ ಪತ್ನಿ ರೂಪಾ,...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: anger