ಕಲಬುರಗಿ | ಕುಡಿಯುವ ನೀರಿಲ್ಲದೆ ಗ್ರಾಮಸ್ಥರ ಪರದಾಟ; ಖಾಲಿ ಕೊಡ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರುಮ್ಮುನುಗುಡ ಗ್ರಾಮದಲ್ಲಿ ಕುಡಿಯುವ ನೀರಿ ಹಾಹಾಕಾರವಿದ್ದು ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಸಂಘಟನೆ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ...

ಧಾರವಾಡ | ಜಾನುವಾರುಗಳ ಆರೋಗ್ಯ ರಕ್ಷಣೆಗೆ ʼಪಶು ಸಖಿʼಗಳ ನೇಮಕ

ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪುವಂತೆ ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಿಸಿದಂತೆ, ಜಾನುವಾರು ಮತ್ತು ಇತರೇ ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಪಶು ಸಖಿಗಳನ್ನು ನೇಮಿಸಿದೆ. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 144...

ಪ್ರಾಣಿವಸ್ತುಗಳನ್ನು ರಾಜ್ಯ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಹುಲಿ‌ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ...

ಹಾವೇರಿ | ಪ್ರಾಣಿ-ಪಕ್ಷಿಗಳಿಂದ ಬೆಳೆ ರಕ್ಷಿಸಲು ಮೈಕ್‌ ಮೊರೆಹೋದ ರೈತರು

ಮೈಕ್‌‌ನಲ್ಲಿ ತಮ್ಮ ಧ್ವನಿ ರೆಕಾರ್ಡ್‌ ಮಾಡಿ ಹೊಲದ ಸುತ್ತಲೂ ಅಳವಡಿಸಿದ್ದಾರೆ ʼಕೂಗುವ ಶಬ್ದ ಹೊರ ಬರುವುದರಿದ ಪ್ರಾಣಿ-ಪಕ್ಷಿಗಳು ಹೊಲದ ಕಡೆ ಸುಳಿಯುತ್ತಿಲ್ಲʼ ರೈತರು ತಾವು ಬೆಳೆದ ಬೆಳೆಗಳನ್ನು ಪ್ರಾಣಿ–ಪಕ್ಷಿಗಳಿಂದ ರಕ್ಷಿಸಿ ಕೊಳ್ಳಲು ಹೊಲದ ಸುತ್ತಲೂ ಹಾಕಲಾಗುತ್ತಿದ್ದ...

ಜನಪ್ರಿಯ

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: animals