‘ಅನ್ನಭಾಗ್ಯ’ ಮೋದಿ ಅವರದ್ದು, ‘ಕನ್ನಭಾಗ್ಯ’ ಸಿದ್ದರಾಮಯ್ಯರದ್ದು: ಆರ್‌ ಅಶೋಕ್‌ ಕಿಡಿ

ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಈಗ ಕಾಂಗ್ರೆಸ್‌ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್‌ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು...

ಕೋಲಾರ | ‘ಕೇಂದ್ರದ ಅನುದಾನ ಅಕ್ಕಿ’; ಪಡಿತರ ವಿತರಣೆ ವೇಳೆ ಮುದ್ರಿತ​ ಬಿಲ್​ ವ್ಯವಸ್ಥೆ ಜಾರಿ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ತಾನು ನೀಡುತ್ತಿರುವ ಅನುದಾನಗಳಿಗೆ ತನ್ನ ಹೆಸರು ಹಾಕಿಕೊಂಡು ಪ್ರಚಾರ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ, ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ ವಿತರಣೆ ವೇಳೆ ಹೊಸದಾಗಿ...

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಬಳಿಕ ಉಭಯ ನಾಯಕರ ಮೊದಲ ಭೇಟಿಪ್ರಧಾನಿ ಮೋದಿ ಭೇಟಿ ವೇಳೆ ಸಿದ್ದರಾಮಯ್ಯ ಅಕ್ಕಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಸತ್ ಭವನದಲ್ಲಿ...

ಅಧಿವೇಶನ | ಅನ್ನಭಾಗ್ಯ ಚರ್ಚೆ ಧಿಕ್ಕರಿಸಿ ಸದನದಿಂದ ಹೊರನಡೆದ ಬಿಜೆಪಿ ಸದಸ್ಯರು

ಅನ್ನಭಾಗ್ಯ ಯೋಜನೆಗೆ ಕೇಂದ್ರದ ಅಸಹಕಾರಕ್ಕೆ ಸಿದ್ದರಾಮಯ್ಯ ಕಿಡಿಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯರುಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸುತ್ತ, ಅನ್ನಭಾಗ್ಯ ಯೋಜನೆಗೆ...

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆಗೆ ಚಾಲನೆ

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸೋಮವಾರ ಚಾಲನೆ ನೀಡಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮದಲ್ಲಿ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಿದರು. ನಂತರ 10 ಕೆಜಿ...

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: annabhagya