ತಮಿಳುನಾಡಿನಲ್ಲಿ ಬಿಜೆಪಿ-ಎಐಡಿಎಂಕೆ ಮೈತ್ರಿಯ ಹಾದಿ ಮತ್ತು ಜಾತಿ ಸಮೀಕರಣವನ್ನು 'ಸುಗಮಗೊಳಿಸಲು' ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಆ ಹುದ್ದೆಗೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಗಿದೆ. ರಾಜ್ಯಾಧ್ಯಕ್ಷ...
ಕುಸಿದು ಹೋಗಿರುವ ಜನಪ್ರಿಯತೆಯನ್ನು ಇಂತಹ ಕ್ಷುಲ್ಲಕ ಮಾರ್ಗದಲ್ಲಿ ಮರುಪಡೆಯಲು ಯತ್ನಿಸಿದರೆ ಜನರ ಕಣ್ಣಿಗೆ ಗೇಲಿಯ ಸರಕಾಗುತ್ತದೆ. ಇಂತಹ ಕಸರತ್ತುಗಳು ಗಾಳಿ ತುಂಬಿದ ಬಲೂನಿನಂತೆ. ಯಾವುದೋ ಒಂದು ಸಣ್ಣ ಸೂಜಿ ಚುಚ್ಚಿದರೂ ಟುಸ್ಸೆಂದು ಒಡೆದುಹೋಗುತ್ತವೆ.
'ಈ...
ಕರ್ನಾಟಕದ ಬಿಜೆಪಿ ಶಾಸಕರಾದ ಸಿ.ಟಿ.ರವಿ, ಮನಿರತ್ನ ಅವರು ಮಾಡುತ್ತಿರುವ ಹೈಡ್ರಾಮಾಗಳಿಗಿಂತ ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾಡುತ್ತಿರುವ ಹೈಡ್ರಾಮಾವು ಅವಿವೇಕದ ಪರಮಾವಧಿಯಾಗಿದೆ ಎಂಬ ಟೀಕೆ ವ್ಯಕ್ತವಾಗಿದೆ.
ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ...
ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ, ಇದು ಅಣ್ಣಾಮಲೈ ಪಿತೂರಿ ಎಂದು ಡಿಎಂಕೆ ನಾಯಕ ಆರೋಪಿಸಿದ್ದಾರೆ.
"ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ...
ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ಮತ್ತು ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಬಹಿರಂಗವಾಗಿ ಟೀಕಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣ ಇಬ್ಬರು ಬಿಜೆಪಿ ನಾಯಕರನ್ನು ತಮಿಳುನಾಡು ಬಿಜೆಪಿ...