ಬ್ಯಾಡಗಿ ಮೆಣಸಿನಕಾಯಿ ಎಂದೇ ಪ್ರಸಿದ್ದ ಪಡೆದಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಮೆಣಸಿನಕಾಯಿ ಬೆಲೆ ದಿಢೀರನೆ ಕುಸಿದಿದ್ದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಡಗಿ ಪಟ್ಟಣಕ್ಕೆ ವಿವಿಧ ಜಿಲ್ಲೆಗಳಿಂದ ತಾವು ಬೆಳೆದ ಮೆಣಸಿನಕಾಯಿಯನ್ನು ರೈತರು ಬ್ಯಾಡಗಿ...
ರಾಯಚೂರು ನಗರದ ಎಪಿಎಂಸಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಒಟ್ಟಾಗಿ ಎಪಿಎಂಸಿ ಆಸ್ತಿಯನ್ನು ಲೀಸ್ ಕಂ ಸೇಲ್ ಮೇಲೆ ಮಾರಾಟ ಮಾಡಿದ್ದಾರೆ. ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ. ಈ ಬಗ್ಗೆ...
16ನೇ ವಿಧಾನಸಭೆಯ ಮೂರನೇ ದಿನದ ಅಧಿವೇಶನ ಕಲಾಪದಲ್ಲಿ ಪ್ರಶ್ನೋತ್ತರ ಅವಧಿ ಬಳಿಕ ಆರು ವಿಧೇಯಕಗಳನ್ನು ಮಂಡಿಸಲಾಯಿತು.
ವಿಧಾನಸಭೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ, ವಿಧಾನಮಂಡಲ...
ಹಾಸನ ಜಿಲ್ಲೆಯಾದ್ಯಂತ ಹಲವೆಡೆ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬೇಸಾಯ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ಆಲೂಗಡ್ಡೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ಆಲೂಗಡ್ಡೆ ಬೀಜಗಳ ಮಾರಾಟ ಪ್ರಕ್ರಿಯೆ ಪ್ರಾರಂಭವಾಗಿದೆ....