ಅಪರಾಧಗಳ ಹಿಂದಿನ ಅಪರಾಧಿಗಳು ರೈತರು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಕುಂದನ್ ಕೃಷ್ಣನ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರೈತರನ್ನು ದೂಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ರೈತರು ಗೌರವಾನ್ವಿತರು...
ಹಮ್‌ದರ್ದ್ ಸಂಸ್ಥೆಯ ಶರಬತ್ ಉತ್ಪನ್ನದ ಬಗ್ಗೆ ಆಕ್ಷೇಪಾರ್ಹ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ್ದ ಸ್ವಯಂಘೋಷಿತ ಯೋಗಗುರು ಬಾಬಾ ರಾಮ್‌ದೇವ್ ಅವರು ನ್ಯಾಯಾಲಯದ ಎದುರು ಕ್ಷಮೆಯಾಚಿಸಿದ್ದಾರೆ. ಮತ್ತೆ ಎಂದಿಗೂ ಈ ರೀತಿ ಮಾಡುವುದಿಲ್ಲ ಎಂದು...
ಕೀಳು ಮಟ್ಟದ ಪದ ಬಳಸಿ ಸಚಿವರಾದ ಸಂತೋಷ ಲಾಡವರಿಗೆ ಅವಮಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷಮೆ ಕೇಳಬೇಕೆಂದು ಧಾರವಾಡ ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ...