ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ...
ಹರಪನಹಳ್ಳಿ ತಾಲೂಕಿನಲ್ಲಿರುವ ತಹಸೀಲ್ದಾರ್ ಭ್ರಷ್ಟಚಾರದ ಆಡಳಿತ ನಡೆಸುತ್ತಿದ್ದಾರೆ. ಅವರನ್ನು ಕೂಡಲೇ ತಾಲೂಕಿನಿಂದ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಶಾಸಕರು ಮತ್ತು ತಾಲೂಕು ಉಪವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ...
ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ದಾವಣಗೆರೆಯಲ್ಲಿ...
ಅತಿಥಿ ಉಪನ್ಯಾಸಕರ ಸೇವೆ ಕಾಯಂಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವಿಜಯಪುರ ಜಿಲ್ಲಾ ಘಟಕದಿಂದ ತರಗತಿಗಳನ್ನು ಬಹಿಷ್ಕರಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹದೇವ್ ಮುರುಗಿ ಅವರಿಗೆ ಮನವಿ...
ಶಾಂತಿ ಸ್ಥಾಪನೆಗಾಗಿ ಪ್ರತಿಭಟಿಸಿದವರ ಮೇಲೆ ಹಾಕಲಾಗಿರುವ ಮೊಕದ್ದಮೆಯನ್ನು ಹಿಂಪಡೆಯಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಅಕ್ಟೋಬರ್ 26, ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲ್ಲಿಸಿದೆ.
ಪ್ರಗತಿ ಪರ ಸಂಘಟನೆಗಳ ಒಕ್ಕೂಟವು ತುಮಕೂರು ಜನಪರ,...