ಉದ್ಯೋಗ ಮಾಹಿತಿ | ಉಡುಪಿಯಲ್ಲಿ ಕೇಂದ್ರ ಸರ್ಕಾರಿ ಕೆಲಸಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಉಡುಪಿಯ ಮಲ್ಪೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಉಡುಪಿ ಕೋಚಿನ್ ಶಿಪ್‌ಯಾರ್ಡ್ ಲಿಮಿಟೆಡ್' (UCSL) ಕಂಪನಿಯಲ್ಲಿ ಶಾಶ್ವತ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮಲ್ಪೆಯ ಯುಸಿಎಸ್‌ಎಲ್‌ನಲ್ಲಿ...

ಉದ್ಯೋಗ ಮಾಹಿತಿ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಏಪ್ರಿಲ್ 25 ಕಡೆ ದಿನ

ದಾವಣಗೆರೆಯ ವಿವಿಧ ತಾಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಕಾರ್ಯಕರ್ತೆ ಮತ್ತು 214 ಸಹಾಯಕಿಯ ಹುದ್ದೆಗಳು ಖಾಲಿ ಇವೆ....

ಉದ್ಯೋಗ ಮಾಹಿತಿ | 1,161 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಏಪ್ರಿಲ್‌ 3 ಕಡೆ ದಿನ

ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್‌ 3ರ ಒಳಗೆ...

ಉದ್ಯೋಗ ಮಾಹಿತಿ | ರೈಲ್ವೇಯಲ್ಲಿ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಫೆ.22 ಕಡೆಯ ದಿನ

ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22...

ಧಾರವಾಡ | ರಾಜ್ಯ ಮಟ್ಟದ ಪುಸ್ತಕ ಆಯ್ಕೆಗೆ ಪ್ರಥಮ ಮುದ್ರಿತ ಪುಸ್ತಕಗಳ ಆಹ್ವಾನ

2023ರ ಅವಧಿಯಲ್ಲಿ ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: Application Invitation