ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ: ಆರಗ ಜ್ಞಾನೇಂದ್ರ

ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಶಿವಮೊಗ್ಗದಲ್ಲಿ...

ʼಲೂಸ್‌ ಟಾಕ್‌ʼ ನಾಯಕರು; ಸಂಘಪರಿವಾರದ ಹಿನ್ನಲೆಯವರೇ ಎಲ್ಲರಿಗಿಂತ ಮುಂದೆ..!

ತಮ್ಮ ಸ್ಥಾನ, ಜವಾಬ್ದಾರಿ, ಹುದ್ದೆಯ ಘನತೆಯ ಬಗ್ಗೆ ಅರಿವಿಲ್ಲದೇ ಬಾಯಿಗೆ ಬಂದಂತೆ ಮಾತನಾಡುವುದು ರಾಜಕಾರಣದಲ್ಲಿ ಹೊಸದೇನಲ್ಲ. ಎಲ್ಲಾ ಪಕ್ಷದಲ್ಲೂ ಅಂತಹ ಮತಿಗೇಡಿಗಳು ಇದ್ದಾರೆ. ಆದರೆ, ಲೂಸ್‌ ಟಾಕ್‌ಗೆ ಹೆಸರಾದವರ ಪಟ್ಟಿಯಲ್ಲಿ ಸಂಘಪರಿವಾರದ ಹಿನ್ನೆಲೆಯ,...

ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಬೇಕು: ‌ಡಿಸಿಎಂ ಡಿಕೆ ಶಿವಕುಮಾರ್

ಖರ್ಗೆ ಕುರಿತ ಆರಗ ಜ್ಞಾನೇಂದ್ರ ಹೇಳಿಕೆಗೆ ಡಿಕೆಶಿ ಕಿಡಿವರಿಷ್ಠರು ಕರೆದಿರುವ ಕರ್ನಾಟಕದ ಸಭೆ ವಿಶೇಷವೇನಲ್ಲಮಲ್ಲಿಕಾರ್ಜು ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ...

ಆರಗ ಜ್ಞಾನೇಂದ್ರರಂತಹ ಅರೆ ಜ್ಞಾನಿಗಳು ಶಾಸಕರಾಗಿರುವುದೇ ದುರ್ದೈವ: ರಮೇಶ್‌ ಬಾಬು

'ಆರಗ ಜ್ಞಾನೇಂದ್ರ ಹೇಳಿಕೆ ಸಂಘ ಪರಿವಾರ ಮತ್ತು ಬಿಜೆಪಿ ಹೇಳಿಕೆಯಾಗಿದೆ'ದಮನಿತ ವರ್ಗ ಶೋಷಿತವಾಗಿ ಉಳಿಯಬೇಕು ಎಂಬುದು ಬಿಜೆಪಿ ಪ್ರತಿಪಾದನೆಸಮಾಜದಲ್ಲಿ ಜಾತಿ ಪದ್ಧತಿ ಇರಬೇಕು ಎಂಬ ಮನಸ್ಥಿತಿ ಬಿಜೆಪಿಯವರದ್ದು. ಹೀಗಾಗಿ ಅವರು ಆಗಾಗ ತಮ್ಮ...

ಆರಗ ಜ್ಞಾನೇಂದ್ರರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ: ಈಶ್ವರ ಖಂಡ್ರೆ ಕಿಡಿ

'ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ'ಕೇಂದ್ರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿ ರದ್ದುಪಡಿಸಿ: ಆಗ್ರಹದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ...

ಜನಪ್ರಿಯ

ತೇಜಸ್ವಿ ಸೂರ್ಯ ಅವರೇ, ನಾವು ಕೇಳಿದ್ದು ಅಕ್ಕಿಯನ್ನಲ್ಲ, ಕಷ್ಟಪಟ್ಟು ದುಡಿದು ಕೂಡಿಟ್ಟಿದ್ದ ಹಣ: ಠೇವಣಿದಾರ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ...

ಮೋದಿ ಗ್ಯಾರಂಟಿಗಳ ಅಸಲಿ ಸಂಗತಿಯೇನು?

ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 15 ಗ್ಯಾರಂಟಿಗಳ ಭರವಸೆ ನೀಡಿದೆ. ಆದರೆ...

ಎಲೆಕ್ಟೋರಲ್‌ ಬಾಂಡ್‌ ಪ್ರಶ್ನೆಗೆ ಉತ್ತರಿಸಿದರೇ ಪ್ರಧಾನಿ ಮೋದಿ?

ಎಎನ್‌ಐ ವರದಿಗಾರರೊಂದಿಗೆ ಮಾತನಾಡುತ್ತ ಪ್ರಧಾನಿ ಮೋದಿಯವರು ಚುನಾವಣಾ ಬಾಂಡ್‌ ವಿಷಯದ ಪ್ರಶ್ನೆಗೂ...

ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು...

Tag: Araga Gyanendra