ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವಂತೆ ಪಕ್ಷವು ಪ್ರಚಾರಕ್ಕೆ ಬದ್ಧರಾಗಿರಬೇಕು ಎಂದು...
ಎಎಪಿ ಸರ್ಕಾರದ ದೆಹಲಿ ಸಚಿವರು ಹಾಗೂ ನಾಯಕರ ನಂತರ ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಕೂಡ ನನ್ನ ಪತಿಯ ಹತ್ಯೆಗೆ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇಂಡಿಯಾ ಒಕ್ಕೂಟದ ವತಿಯಿಂದ ರಾಂಚಿಯಲ್ಲಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಆರೋಪ ಮಾಡಿರುವ ಸಚಿವೆ ಅತಿಶಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಪ್ರಯತ್ನಗಳು...
ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ...
ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...