ಜಾತಿ ವ್ಯವಸ್ಥೆಯು ಯಾವ ಧಾರ್ಮಿಕ ಭಾವನೆಗಳ ಆಧಾರದ ಮೇಲೆ ಸ್ಥಾಪಿತ ಆಗಿದೆಯೋ, ಅಂತಹ ಧಾರ್ಮಿಕ ಭಾವನೆಗಳನ್ನು ನಾಶ ಮಾಡುವ ತನಕ ಜಾತಿ ವ್ಯವಸ್ಥೆಯನ್ನು ಒಡೆಯುವುದು ಸಾಧ್ಯವಿಲ್ಲ ಎಂಬುದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಪಾದನೆಯಾಗಿತ್ತು....
ಡಾ.ಬಿ.ಆರ್. ಅಂಬೇಡ್ಕರ್ ಎಂದರೆ ಅರಿವು, ಜ್ಞಾನ ಸಾಗರ. ಅವರು ಬರೆದ ಪುಸ್ತಕಗಳೇ ನಮಗೆಲ್ಲ ದಾರಿದೀವಿಗೆ. ಅಂಬೇಡ್ಕರ್ ಅವರು ತಮ್ಮ ಜೀವಿತಾವಧಿಯಲ್ಲಿ 30ಕ್ಕೂ ಹೆಚ್ಚು ಕೃತಿಗಳನ್ನು ಬರೆದವರು. ಕೆಲವು ಕೃತಿಗಳು ಅವರ ನಿಧನಾನಂತರ ಪ್ರಕಟವಾದವು....