ಬಿಹಾರ | ಅಭ್ಯರ್ಥಿಗಳ ಸೋಗಿನಲ್ಲಿ ಸಿಟಿಇಟಿ ಪರೀಕ್ಷೆ ಬರೆದ 12 ಮಂದಿಯ ಬಂಧನ

ಅಭ್ಯರ್ಥಿಗಳ ಸೋಗಿನಲ್ಲಿ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ ಪರೀಕ್ಷೆ) 2024ಕ್ಕೆ ಹಾಜರಾಗಿ ಪರೀಕ್ಷೆ ಬರೆದ ಸುಮಾರು 12 ಮಂದಿಯನ್ನು ಬಂಧನ ಮಾಡಲಾಗಿದೆ.ಬಂಧಿತರು ದರ್ಭಾಂಗಾ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇತರ ಅಭ್ಯರ್ಥಿಗಳ...

ಫರಿದಾಬಾದ್| ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ; ಐವರ ಬಂಧನ

ಫರಿದಾಬಾದ್‌ನ ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.ನವಾಡ ಕೊಹ್ ಗ್ರಾಮದ ನಿವಾಸಿ, ಸ್ಥಳೀಯ...

ಒಡಿಶಾ| ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕಾಮುಕನ ಬಂಧನ

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಘಟನೆಯು ಒಡಿಶಾದ ರಾಜಧಾನಿ ಭುವನೇಶ್ವರಲ್ಲಿ ನಡೆದಿದ್ದು ಪೊಲೀಸರು ಮಂಗಳವಾರ ಕಾಮುಕ ಯುವಕನ ಬಂಧನ ಮಾಡಿದ್ದಾರೆ.ಆರೋಪಿ 23 ವರ್ಷದ ಸಂತೋಷ್ ಖುಂಟಿಯಾನನ್ನು ಏರ್ ಫೀಲ್ಡ್ ಪೊಲೀಸರು...

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪಾಟ್ನಾದಲ್ಲಿ ಇಬ್ಬರ ಬಂಧಿಸಿದ ಸಿಬಿಐ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಬಂಧನವನ್ನು ಮಾಡಿದೆ. ಪಾಟ್ನಾದಲ್ಲಿ ವಿಚಾರಣೆಗೆ ಕರೆದ ಬಳಿಕ ಆರೋಪಿಗಳಾದ ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಕುಮಾರ್...

ತ್ರಿಪುರಾ| ಟಿಎಸ್‌ಎಫ್ ಸದಸ್ಯನ ಮೇಲೆ ಹಲ್ಲೆ; ಎಬಿವಿಪಿ ಕಾರ್ಯಕರ್ತನ ಬಂಧನ

ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ (ಎಂಬಿಬಿ) ಕಾಲೇಜಿನಲ್ಲಿ ತ್ರಿಪುರಾ ಸ್ಟೂಡೆಂಟ್ಸ್ ಫೆಡರೇಶನ್ (ಟಿಎಸ್‌ಎಫ್) ಸದಸ್ಯನ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದು ತ್ರಿಪುರಾ ಪೊಲೀಸರು ಒಬ್ಬ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...

ಜನಪ್ರಿಯ

2025ಕ್ಕೆ ವಿನಾಶಕಾರಿ ಪ್ರಳಯವಾಗುತ್ತಾ?; ಬಾಬಾಗಳು ಮತ್ತು ವದಂತಿಗಳು

ಸದ್ಯ, ಮನುಷ್ಯ ತನ್ನದೇ ಸ್ವತ್ತು ಎಂದು ಭಾವಿಸಿರುವ, ತನಗಿಷ್ಟ ಬಂದಂತೆ ಬಳಿಸಿಕೊಳ್ಳುತ್ತಿರುವ...

ನಗರ ಪ್ರದೇಶದ ನಿರುದ್ಯೋಗ | ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಳವಾದರೂ ದುಡಿಮೆಗಿಲ್ಲ ಅವಕಾಶ

ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ (ಎನ್‌ಎಸ್‌ಒ) ಮೇ 17ರಂದು ಬಿಡುಗಡೆ ಮಾಡಿದ ಆವರ್ತಕ...

‘ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು’; ಬಿಜೆಪಿ ಮಿತ್ರ ಪಕ್ಷದ ಟೀಕೆ

ಬಡವರ ವಿರುದ್ಧ ಬುಲ್ಡೋಜರ್ ಹರಿಸಿದ್ದೇ ಬಿಜೆಪಿಗೆ ಮುಳುವಾಯಿತು ಎಂದು ಉತ್ತರಪ್ರದೇಶದ ಯೋಗಿ...

ಉತ್ತರ ಕನ್ನಡ | ಭಾರೀ ಮಳೆಗೆ ಗುಡ್ಡ ಕುಸಿತ: 6 ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ,...

Tag: Arrest