ಕ್ರೀಡಾಪಟು, ದಲಿತ ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ 58 ಆರೋಪಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 42 ಮಂದಿ ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯ ಬಾಲಕಿಯ...
ಬೀದರ್ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಎನ್ನಲಾಗುತ್ತಿರುವ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ...
ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಮುಡಬಿ ಠಾಣೆಯಲ್ಲಿ ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಜ.1ರಂದು ನಾಲ್ವರು ಆರೋಪಿಗಳನ್ನು...
ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ...
ಔರಾದ ತಾಲ್ಲೂಕಿನ ಬೆಳಕುಣಿ(ಚೌ) - ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ಪೊಲೀಸ್ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬೈಕ್ ಮೇಲೆ ಚೀಲದಲ್ಲಿ ಗಾಂಜಾ ತರುವಾಗ ಪೊಲೀಸರಿಗೆ ಸಿಕ್ಕಿ...