ಯುದ್ಧ ಅಪರಾಧಿ | ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ನೆತನ್ಯಾಹು ಬಂಧನಕ್ಕೆ ಕಾನೂನು ಪರಿಶೀಲನೆ: ಮಮ್ದಾನಿ

ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ನೆತನ್ಯಾಹು ಒಬ್ಬ ಯುದ್ಧ ಅಪರಾಧಿ ಮತ್ತು ಅವರು ‘ದಿ ಹೇಗ್‌ಗೆ ಸೇರಬೇಕಾದವರು’ ಎಂದು ನ್ಯೂಯಾರ್ಕ್ ಸಿಟಿ ಮೇಯರ್ ಜೊಹ್ರಾನ್ ಮಮ್ದಾನಿ ದೃಢವಾಗಿ...

ರಾಮಮಂದಿರ ಲೂಟಿ | ತನಿಖೆ-ಬಂಧನದಿಂದ RSSನ ತಿಮಿಂಗಿಲಗಳು ಪಾರು!

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಲೂಟಿ ಪ್ರಕರಣವು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಮನ ಹೆಸರಿನಲ್ಲಿ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಳಹಂತದ...

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಬಂಧನ

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ, ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತೂತುಕುಡಿಯ ದಕ್ಷಿಣ...

ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಅಪ್ರಾಪ್ತನ ಬಂಧನ; ಜಾಮೀನು ದೊರೆತರೂ ಸಿಗದ ಬಿಡುಗಡೆ

ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕ ಪ್ರತಿಭಟನೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿ ಎರಡು ತಿಂಗಳಾಗಿವೆ. ಆ ಪ್ರತಿಭಟನೆಗೂ ಬಾಲಕನಿಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದರೂ, ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ, ಆತನಿಗೆ ನ್ಯಾಯಾಲಯವು...

ಪರವಾನಗಿ ಇಲ್ಲದೆಯೇ 900 ವಿಮಾನಗಳನ್ನು ಹಾರಿಸಿದ್ದ ಪೈಲಟ್ ಬಂಧನ

ಏರ್ ಕೆನಡಾದ ಮಾಜಿ ಪೈಲಟ್ ಒಬ್ಬರು ದೊಡ್ಡ ಪ್ರಯಾಣಿಕರ ವಿಮಾನಗಳನ್ನು ಚಲಾಯಿಸಲು ಅಗತ್ಯವಿರುವ ಪರವಾನಗಿ (ಲೈಸೆನ್ಸ್) ಇಲ್ಲದೆಯೇ ನೂರಾರು ವಾಣಿಜ್ಯ ವಿಮಾನಗಳನ್ನು ಹಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 17 ವರ್ಷಗಳ ಕಾಲ...

ಜನಪ್ರಿಯ

ಹುಬ್ಬಳ್ಳಿ | ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗದ ಡಿಪೊ ಬಳಿಯ...

ಯುಪಿಐ ಪಾವತಿ ಮೇಲೆ MDR ಶುಲ್ಕ: ಕೇಂದ್ರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ಸೆ. 28ರಂದು ವಿಚಾರಣೆ

₹2,000 ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ಮರ್ಚೆಂಟ್ ಪಾವತಿಗಳ ಮೇಲೆ 'ಮರ್ಚೆಂಟ್...

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

Tag: Arrest