ಸಾಮಾಜಿಕ ನ್ಯಾಯದ ಅಡಿ ಸಂವಿಧಾನ ಕೊಟ್ಟಿರುವ ಮೀಸಲಾತಿ ಮೂಲಕ ಪ್ರಾತಿನಿಧ್ಯ ಪಡೆದವರ ವಿರುದ್ಧ ಅವಹೇಳನಕಾರಿಯಾಗಿ ಪಬ್ಲಿಕ್ ಟಿವಿಯಲ್ಲಿ ಮಾತನಾಡಿದ್ದ ನಿರೂಪಕ ಅರುಣ್ ಬಡಿಗೇರ್ ಮೇಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ...
ಮೀಸಲಾತಿ ಕುರಿತು ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಮೈಸೂರು ನಿವಾಸಿಗಳಾದ ಕೆ.ಟಿ. ರಮೇಶ್...