ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ಮೇ20, 2025ರಂದು ಎಐಯುಟಿಯುಸಿ ದೇಶವ್ಯಾಪಿ ಬೃಹತ್ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ದಾವಣಗೆರೆ ಜಿಲ್ಲಾ ಸಮಿತಿ...
ಕಳೆದ ಎಂಟು ವರ್ಷಗಳಿಂದ ಒಂದೇ ಬೇಡಿಕೆ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ಕೂಡ ನ್ಯಾಯ ಸಿಕ್ಕಿಲ್ಲ. 2 ಗಂಟೆ ಕೆಲಸಕ್ಕೆಂದು ನೇಮಿಸಿಕೊಂಡು 14 ಗಂಟೆ ದುಡಿಕೊಳ್ಳಲಾಗುತ್ತಿದೆ. ಆರಂಭದಲ್ಲಿ ಬಾಣಂತಿ ಮಹಿಳೆಯರನ್ನು...
ಮಾಸಿಕ ಗೌರವಧನವನ್ನ 15 ಸಾವಿರಕ್ಕೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತರೆಯರು ಕೊರೆಯುವ ಚಳಿ, ಸುರಿಯುವ ಮಂಜನ್ನು ಲೆಕ್ಕಿಸದೇ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ರಸ್ತೆಯಲ್ಲಿ ಮಲಗಿ ರಾತ್ರಿ...
ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ...
ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ...