ಕರ್ನಾಟಕ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಜಯ: ಅಶೋಕ್ ಗೆಹ್ಲೋಟ್

ಉದಯಪುರದಲ್ಲಿ ಸುದ್ದಿಗಾರರೊಂದಿಗೆ ಗೆಹ್ಲೋಟ್ ಮಾತುಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಬಹುಮತದೊಂದಿಗೆ ಜಯ ಗಳಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...

ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

ಸಚಿವ ಗಜೇಂದ್ರ ಸಿಂಗ್‌ ವಿರುದ್ದ ಚಿತ್ತೋರ್‌ಗಢದಲ್ಲಿ ಪ್ರಕರಣ ದಾಖಲುಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ರಾವಣನೆಂದು ಟೀಕಿಸಿದ ಸಚಿವಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ರಾವಣನಿಗೆ ಹೋಲಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪೊಲೀಸರು...

ಸಚಿನ್‌ ಪೈಲಟ್‌ ಸತ್ಯಾಗ್ರಹ; ಕಾಂಗ್ರೆಸ್‌ ವರಿಷ್ಠರೊಂದಿಗೆ ಮಾತುಕತೆ ಸಾಧ್ಯತೆ

ಏಪ್ರಿಲ್‌ 13ಕ್ಕೆ ಸುದ್ದಿಗೋಷ್ಠಿ ಕರೆದಿರುವ ಸಚಿನ್ ಪೈಲಟ್ಜೈಪುರದಲ್ಲಿ ಪ್ರತಿಭಟನೆ ನಂತರ ದೆಹಲಿಗೆ ಪ್ರವಾಸಕಾಂಗ್ರೆಸ್‌ ವರಿಷ್ಠರ ಎಚ್ಚರಿಕೆಯ ಸಂದೇಶದ ನಂತರ ರಾಜಸ್ಥಾನ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಮಂಗಳವಾರ (ಏಪ್ರಿಲ್‌ 11) ಜೈಪುರದಲ್ಲಿ ಸಾಂಕೇತಿಕವಾಗಿ...

ರಾಜಸ್ಥಾನ ಸರ್ಕಾರ ವಿರುದ್ಧ ಸಚಿನ್‌ ಪೈಲಟ್ ಸತ್ಯಾಗ್ರಹ; ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚರಿಕೆ

ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿರುವ ಸಚಿನ್ ಪೈಲಟ್ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸುವ ಎಚ್ಚರಿಕೆರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಿರುದ್ಧ ಮುನಿಸಿಕೊಂಡು ಮಂಗಳವಾರ (ಏಪ್ರಿಲ್‌ 11) ದಿನವಿಡೀ ಉಪವಾಸ ಸತ್ಯಾಗ್ರಹ ಘೋಷಿಸಿರುವ ಸಚಿನ್ ಪೈಲಟ್...

ವಸುಂಧರಾ ರಾಜೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಗೆಹ್ಲೋಟ್ ವಿರುದ್ಧ ಸಿಡಿದೆದ್ದ ಪೈಲಟ್‌

ಏಪ್ರಿಲ್‌ 11ರಂದು ಪ್ರತಿಭಟನೆ ಘೋಷಿಸಿದ್ದ ಸಚಿನ್‌ ಪೈಲಟ್‌ಪ್ರತಿಭಟನೆಗೆ ಸೂಕ್ತ ಸಮಯವಲ್ಲ ಎಂದ ಕಾಂಗ್ರೆಸ್‌ ನಾಯಕತ್ವಆರು ತಿಂಗಳ ಕಾಲ ತಣ್ಣಗಿದ್ದ ರಾಜಸ್ಥಾನ ಕಾಂಗ್ರೆಸ್‌ನಲ್ಲಿ, ಭಾನುವಾರ (ಏಪ್ರಿಲ್‌ 9) ಹಿರಿಯ ನಾಯಕ ಸಚಿನ್ ಪೈಲಟ್ ಮುಖ್ಯಮಂತ್ರಿ...

ಜನಪ್ರಿಯ

ಲೋಕಸಭಾ ಚುನಾವಣೆ | ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಫೋಟೋಗ್ರಫಿ ಸ್ಪರ್ಧೆ

ಸಾರ್ವತ್ರಿಕ ಲೋಕಸಭಾ ಚುನಾವಣೆ – 2024ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್...

ಲೋಕಸಭಾ ಚುನಾವಣೆ | ʼಪ್ರಣಾಳಿಕೆಯನ್ನು ವಿವರಿಸಲು ಸಮಯಾವಕಾಶ ಕೊಡಿʼ, ಪ್ರಧಾನಿಗೆ ಖರ್ಗೆ ಪತ್ರ

ʼಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಿಂದ ಪ್ರಧಾನಿ ಮೋದಿಯವರು ಬೆಚ್ಚಿ ಬಿದ್ದಿದ್ದಾರೆ. ಒಂದೋ ಅವರು...

ಪ್ರಧಾನಿ ಮೋದಿ ದ್ವೇಷ ಭಾಷಣ: ಕ್ರಮಕ್ಕೆ ಆಗ್ರಹಿಸಿ ನಾಗರಿಕ ಸಂಸ್ಥೆಗಳಿಂದ ಚುನಾವಣಾ ಆಯೋಗಕ್ಕೆ ದೂರು

ಕಳೆದ ಏಪ್ರಿಲ್ 21ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ...

Tag: Ashok Gehlot