ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ನಡೆದಿದ್ದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಟೀಕಿಸಿದ್ದರು. ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯಲ್ಲಿ ಹರಿಯಾಣ ಎಸ್‌ಐಟಿ...
ಆಪರೇಷನ್ ಸಿಂಧೂರ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳನ್ನು ಎತ್ತಿದ್ದು, ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದ ಕಾರಣಕ್ಕೆ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಅವರನ್ನು ಬಂಧಿಸಲಾಗಿದೆ. ಈ ಬಂಧನ ಸುದ್ದಿಯು ದೇಶದಲ್ಲಿ ಧರ್ಮದ...
ಇಂದಿನ ರಾಜಕೀಯ ವಾತಾವರಣದಲ್ಲಿ ಯಾರಾದರೂ ಆಡಳಿತಾರೂಢ ಪಕ್ಷವನ್ನು ಟೀಕಿಸಿದರೆ, ಅವರನ್ನು ಕೂಡಲೇ "ದೇಶದ್ರೋಹಿ", "ಸಾಮಾಜಿಕ ಶತ್ರು" ಅಥವಾ "ರಾಷ್ಟ್ರವಿರೋಧಿ" ಎಂದು ಹಣೆಪಟ್ಟಿ ಕಟ್ಟಿ ಜೈಲಿಗಟ್ಟುವುದು ಸಾಮಾನ್ಯವಾಗಿದೆ.
ದೇಶದ ಭದ್ರತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ...
ಯಾವ ಲೇಖನದ ಮೇಲೆ ಇಷ್ಟೊಂದು ವಿವಾದವಾಗಿದೆಯೋ, ಅದು ಈಗ ರಹಸ್ಯವಾಗಿ ಉಳಿದಿಲ್ಲ. ಈ ಲೇಖನವನ್ನು ಕೇವಲ ಒಂದೆರಡು ಕಾನ್ಫರೆನ್ಸ್‌ಗಳಲ್ಲಿ ಪ್ರಸ್ತುತಪಡಿಸಲಾಗಿದೆ ಹಾಗೂ ಪ್ರಕಟವಾಗುವುದಕ್ಕೂ ಮುನ್ನದ ಚರ್ಚೆಗೆ ಲಭ್ಯವಿದೆ. ಈ ಲೇಖನದಲ್ಲಿ ಸರ್ಕಾರದ ಯಾವ...