ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯ ಕುರಿತಾಗಿ ವಿವಾದಾತ್ಮಕ ಮತ್ತು ಪಾಕಿಸ್ತಾನ ಪರವೆಂಬಂತೆ ಧ್ವನಿಸುವ ಪೋಸ್ಟ್‌ಗಳನ್ನು ಹಲವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ ಅಸ್ಸಾಂನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿಯನ್ನು...
ಅಸ್ಸಾಂನ ಧುಬ್ರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ನಾಗಾಂವ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಹೊದಿಕೆಗಾಗಿ ಕೊಟ್ಟಿದ್ದ ಬೆಡ್ ಶೀಟ್ ಮತ್ತು ಧರಿಸಲು ಕೊಟ್ಟಿದ್ದ ಲುಂಗಿಯನ್ನು ಬಳಿಸಿಕೊಂಡು 20 ಅಡಿಯ ಜೈಲು ಗೋಡೆ ಹಾರಿ ಐದು ಮಂದಿ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲಾ ಕಾರಾಗೃಹದಲ್ಲಿ...
2,200 ಕೋಟಿ ರೂಪಾಯಿಯ ಬೃಹತ್ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣದಲ್ಲಿ ಅಸ್ಸಾಂ ನಟಿ, ನೃತ್ಯ ಸಂಯೋಜಕಿ ಸುಮಿ ಬೋರಾ ಮತ್ತು ಅವರ ಪತಿ, ಛಾಯಾಗ್ರಾಹಕ ತಾರ್ಕಿಕ್ ಬೋರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹಗರಣದಲ್ಲಿ...
ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ, ನಕಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಜನರನ್ನು ಆನ್‌ಲೈನ್‌ನಲ್ಲಿ ವಂಚಿಸುತ್ತಿದ್ದ ಜಾಲವನ್ನು ಅಸ್ಸಾಂ ಪೊಲೀಸರು ಭೇದಿಸಿದ್ದಾರೆ. 2,200 ಕೋಟಿ ರೂ. ಹಗರಣವನ್ನು ಬಯಲಿಗೆ ಎಳೆದಿರುವ ಪೊಲೀಸರು, 38...