ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ, 84 ವರ್ಷದ ರಾಮನ್ ಬರುವಾ ನಾಪತ್ತೆಯಾಗಿದ್ದಾರೆ. ಗುವಾಹಟಿಯ ಲತಾಸಿಲ್ ಪ್ರದೇಶದ ತನ್ನ ಮನೆಯಿಂದ ಬೆಳಿಗ್ಗೆ ಹತ್ತಿರದ ದೇವಸ್ಥಾನಕ್ಕೆ ಹೋಗಿದ್ದು ಸಂಜೆಯಾದರೂ ಹಿಂದಿರುಗಿಲ್ಲ.
ರಾಮನ್ ಬರುವಾ ಹಿಂದಿರುಗದ ಕಾರಣ ಅವರ...
ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...
ಪೋಷಕರು ಅಥವಾ ಅತ್ತೆ ಮಾವನೊಂದಿಗೆ ಸಮಯ ಕಳೆಯಲು ಅಸ್ಸಾಂ ಸರ್ಕಾರವು ಸರ್ಕಾರಿ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ಘೋಷಣೆ ಮಾಡಿದೆ.
ಅಸ್ಸಾಂ ಸರ್ಕಾರಿ ನೌಕರರಿಗೆ ನವೆಂಬರ್‌ನಲ್ಲಿ ಎರಡು ದಿನಗಳ ವಿಶೇಷ ಕ್ಯಾಶುಯಲ್ ರಜೆಯನ್ನು ಘೋಷಿಸಲಾಗಿದೆ ಎಂದು...
ಅಸ್ಸಾಂ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ರಾಜ್ಯದ 29 ಜಿಲ್ಲೆಗಳ 16.50 ಲಕ್ಷ ಮಂದಿ ತೊಂದರೆಗೊಳಗಾಗಿದ್ದಾರೆ. ರಾಜ್ಯದಾದ್ಯಂತ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ವರದಿಗಳು ತಿಳಿಸಿವೆ.
ಕಾಮರೂಪಿ ಜಿಲ್ಲೆಯ...
ಅಸ್ಸಾಂ ನಲ್ಲಿ ಮೇ 28ರಿಂದ ಉಂಟಾದ ಪ್ರವಾಹ, ಮಳೆ ಹಾಗೂ ಚಂಡ ಮಾರುತದಿಂದ ಇಲ್ಲಿಯವರೆಗೂ 26 ಮಂದಿ ಮೃತಪಟ್ಟಿದ್ದಾರೆ. 15 ಜಿಲ್ಲೆಗಳ 1.61 ಲಕ್ಷ ಮಂದಿಗೂ ಹೆಚ್ಚು ಮಂದಿಗೆ ತೊಂದರೆಯುಂಟಾಗಿದ್ದು, ಪ್ರವಾಹದ ಭೀಕರತೆಗೆ...