ಅಸ್ಸಾಂ | ಪ್ರಾದೇಶಿಕ ಮಂಡಳಿ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಅಸ್ಸಾಂನಲ್ಲಿ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಪ್ರಾದೇಶಿಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹಗ್ರಾಮಾ ಮೊಹಿಲರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಭರ್ಜರಿ ಗೆಲುವು ಸಾಧಿಸಿದೆದ. ಒಟ್ಟು 40 ಸ್ಥಾನಗಳಲ್ಲಿ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 7 ಹಿರಿಯ ವಿದ್ಯಾರ್ಥಿಗಳ ಬಂಧನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ...

ಅಸ್ಸಾಂ | 1,500 ಮುಸ್ಲಿಂ ಕುಟುಂಬಗಳ ಮನೆ ಉರುಳಿಸಲು ಮುಂದಾದ ಸರ್ಕಾರ

ಅಸ್ಸಾಂ ಸರ್ಕಾರವು ಗೋಲಾಘಾಟ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ತೆರವು ಕಾರ್ಯಾಚರಣೆ ಆರಂಭಿಸಿದೆ. 1,500ಕ್ಕೂ ಹೆಚ್ಚು ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಸ್ಲಿಂ ಕುಟುಂಬಗಳು ವಾಸವಾಗಿರುವ 3,600 ಎಕರೆಗಿಂತಲೂ ಹೆಚ್ಚು...

ಅಸ್ಸಾಂ | ಅರಣ್ಯ ಭೂಮಿ ತೆರವು ಕಾರ್ಯಾಚರಣೆ; 2,070 ಕಾಂಕ್ರೀಟ್ ರಚನೆಗಳ ನೆಲಸಮ

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪೈಕಾನ್ ಮೀಸಲು ಅರಣ್ಯದಲ್ಲಿ 140 ಹೆಕ್ಟೇರ್‌ಗಳಿಗೂ ಹೆಚ್ಚು ಒತ್ತುವರಿಯಾದ ಅರಣ್ಯ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಕಾರ್ಯಾಚರಣೆ...

ಬಂಗಾಳ ನಿವಾಸಿಗೆ ಅಸ್ಸಾಂ ಎನ್‌ಆರ್‌ಸಿ ನೋಟಿಸ್‌: ದಾಖಲೆ ಸಲ್ಲಿಸಿ, ಇಲ್ಲವೇ ವಿದೇಶಿಗನೆಂದು ಘೋಷಿಸಿ

ಅವರು ತನ್ನ ಜಿಲ್ಲೆಯಿಂದ ಎಂದಿಗೂ ಹೊರಹೋಗಿಲ್ಲ. ಅದರಲ್ಲೂ, ಅಂತಾರಾಷ್ಟ್ರೀಯ ಗಡಿಯನ್ನಂತೂ ಎಂದೂ ದಾಡಿಯೇ ಇಲ್ಲ. ಆದರೂ, ಅವರು ನೆರೆಯ ರಾಜ್ಯದಲ್ಲಿ 'ನಾಗಕರಿಕ ರಾಷ್ಟ್ರೀಯ ನೋಂದಣಿ'(ಎನ್‌ಆರ್‌ಸಿ)ಗಾಗಿ ರಚಿಸಲಾಗಿರುವ ವಿದೇಶಿಯರ ನ್ಯಾಯಮಂಡಳಿಯಿಂದ ನೋಟಿಸ್‌ ಪಡೆದಿದ್ದಾರೆ. ದಿಗ್ಭ್ರಾಂತರಾಗಿದ್ದಾರೆ....

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Assam