ಮಹಿಳೆಯೊಬ್ಬರು ತಾವು ಪಡೆದಿದ್ದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿಲ್ಲವೆಂಬ ಕಾರಣಕ್ಕೆ, ಆಕೆಯ ತಲೆ ಬೋಳಿಸಿ, ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ತ್ರಿಪುರಾದ ಅಗರ್ತಲಾದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಗೆ ಅಗರ್ತಲಾದಲ್ಲಿರುವ ಸ್ವ-ಸಹಾಯ ಗುಂಪು...
ಮಹಿಳೆ ಮೇಲೆ ಪುರುಷರ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯರ ರಕ್ಷಣೆ ವಿಚಾರವಾಗಿ ಮಮತಾ ಸರ್ಕಾರದ...
ರೈಡ್ ಹೇಲಿಂಗ್ ಆ್ಯಪ್ ಮೂಲಕ ಬುಕ್ ಮಾಡಿದ್ದ 'ಆಟೋ ರೈಡ್'ಅನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆಯೊಬ್ಬರ ಮೇಲೆ ಓಲಾ ಆಟೋ ಚಾಲಕನೊಬ್ಬ ಹಲ್ಲೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಆಟೋ ಚಾಲಕ...
ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕನೊಬ್ಬ ಮಹಿಳೆಯರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾದಲ್ಲಿ ನಡೆದಿದೆ. ಬಿಜೆಪಿ ನಾಯಕ ಹಲ್ಲೆ ಮಾಡುತ್ತಿರುವ ದೃಶ್ಯಾವಳಿಗಳು ಪೊಲೀಸ್ ಠಾಣೆಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ...