ತನ್ನ ಕಚೇರಿ ಬಳಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಐಟಿ ಉದ್ಯೋಗಿ ಮಹಿಳೆಯೊಬ್ಬರು ಬಿಎಂಟಿಸಿ ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಶನಿವಾರ ನಡೆದಿದ್ದು, ಇದೀಗ...
ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಕಟ್ಟಿಹಾಕಿ ಹಲ್ಲೆ ನಡೆಸಿ, ಇಬ್ಬರನ್ನೂ ಶುದ್ಧೀಕರಿಸುತ್ತೇವೆಂದು ಗೋಮೂತ್ರ ಸುರಿದು ಸ್ಥಳೀಯರು ವಿಕೃತಿ ಮೆರೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಪೆದ್ದಪಲ್ಲಿ...
ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನೆಲೆಸಿರುವ ಘಟನೆ ನಡೆದಿದೆ. ಅಲ್ಲದೇ ಪತಿ ಎರಡನೇ ವಿವಾಹವಾಗಿದ್ದಾನೆ ಎನ್ನುವ ಆರೋಪ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು...
ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...